ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಸರಾ …





