ಮಂಡ್ಯ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ರಾಜ್ಯಕ್ಕೆ ಬರಗಾಲ ಬಂದಿದೆ ಎಂದು ಸಂಸದ ಪ್ರತಾಪ್ ಸಿಂಹ ಟೀಕಿಸಿದ್ದಾರೆ. ಲೋಕಸಭಾ ಚುನಾವಣೆಯ ಹಿನ್ನಲೆ, ಕೆ.ಆರ್ ಪೇಟೆಯಲ್ಲಿ ಏರ್ಪಡಿಸಲಾಗಿದ್ದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ …