ಮೈಸೂರು: ಕನ್ನಡವನ್ನು ಭುವನೇಶ್ವರಿ ಆಗಿ ಒಪ್ಪದ ಬಾನು ಮುಷ್ತಾಕ್ ನಾಡದೇವಿ ರೂಪದಲ್ಲಿನ ಚಾಮುಂಡಿಯನ್ನು ಒಪ್ಪುತ್ತಾರಾ? ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನೆ ಮಾಡಿದ್ದಾರೆ. ಮೈಸೂರು ದಸರಾ ಉದ್ಘಾಟಕರ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾನು ಮುಷ್ತಾಕ್ ಮುಸ್ಲಿಂ ಅನ್ನುವ …










