MP prathap simha

ನಾಡದೇವತೆಗೆ ಪ್ರಾರ್ಥನೆ ಸಲ್ಲಿಸಿದ ಅಮಿತ್‌ ಶಾ !

ಮೈಸೂರು : ಕೇಂದ್ರ ಸಚಿವ ಅಮಿತ್‌ ಶಾ ಇಂದು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಸುತ್ತೂರು ಶ್ರೀಕ್ಷೇತ್ರದಲ್ಲಿ ನಡೆಯುತ್ತಿರುವ ಸುತ್ತೂರು ಜಾತ್ರೆಯಲ್ಲಿ ಭಾಗಿಯಗುವ ನಿಮಿತ್ತ…

2 years ago

ಸಂಸದ ಪ್ರತಾಪ್‌ ಸಿಂಹ ಬಗ್ಗೆ ಹೇಳಿಕೆ ನೀಡದಂತೆ ʼಕೈʼ ವಕ್ತಾರ ಎಂ.ಲಕ್ಷ್ಮಣ್‌ಗೆ ಕೋರ್ಟ್‌ ನೋಟಿಸ್‌!

ಬೆಂಗಳೂರು: ಪದೇ ಪದೇ ಸಂಸದ ಪ್ರತಾಪ್ ಸಿಂಹ ವಿರುದ್ಧ ಹೇಳಿಕೆ ನೀಡುತ್ತಲೇ, ವಾಗ್ಧಾಳಿ ನಡೆಸುತ್ತಿದ್ದಂತ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗೆ ಕೋರ್ಟ್ ಚಾಟಿ ಬೀಸಿದೆ. ಪ್ರತಾಪ್ ಸಿಂಹ…

2 years ago

ರಾಮನ ಪೂಜೆಗೆ ಅವಕಾಶ ನೀಡದೆ ಸಂಸದ ಪ್ರತಾಪ ಸಿಂಹಗೆ ದಲಿತರಿಂದ ಘೇರಾವ್‌!

ಮೈಸೂರು : ಅಯೋಧ್ಯೆಯಲ್ಲಿ ವಿರಾಜಮಾನರಾಗುತ್ತಿರುವ ರಾಮಲಲ್ಲಾ ವಿಗ್ರಹ ಕೆತ್ತನೆಗೆ ಶಿಲೆ ಸಿಕ್ಕ ಸ್ಥಳದಲ್ಲಿ ಏರ್ಪಡಿಸಿದ್ದ ಶ್ರೀ ರಾಮನ ಪೂಜೆಗೆ  ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿದ ವೇಳೆ …

2 years ago

ಲೇಖಕ ಎಸ್‌.ಉಮೇಶ್‌ ರಚಿಸಿರುವ ʼಅಯೋಧ್ಯಾʼ ಕೃತಿ ಬಿಡುಗಡೆ ಮಾಡಿದ ಸಂಸದ ಪ್ರತಾಪ್‌ ಸಿಂಹ!

ಮೈಸೂರು : ಬಹುಸಂಖ್ಯಾತ ಹಿಂದುಗಳ ಬಹು ವರ್ಷಗಳ ಕನಸಾಗಿದ್ದ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಸಂದರ್ಭದಲ್ಲಿ ಧಾತ್ರಿ ಪ್ರಕಾಶನ ಪ್ರಕಟಿಸಿರುವ, ಲೇಖಕ ಎಸ್‌.ಉಮೇಶ್‌…

2 years ago

ನಾನು ಲೋಕಸಭಾ ಟಿಕೆಟ್‌ ಕೇಳಿಲ್ಲ : ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು:  ಈ ಬಾರಿಯ ಲೋಕಸಭಾ ಚುನಾವಣೆಗೆ ನಾನು ಟಿಕೆಟ್‌ ಕೇಳಿದ್ದೇನೆ ಎಂಬ ಊಹಾಪೋಹ ಹರಿದಾಡುತ್ತಿದೆ. ನಾನಂತು ಟಿಕೆಟ್‌ ಕೇಳಿಲ್ಲ. ಪಕ್ಷ ತೀರ್ಮಾನಿಸಿದರೆ ಅದಕ್ಕೆ ಬದ್ಧನಾಗಿದ್ದೇನೆ ಎಂದು ಮಾಜಿ…

2 years ago

ನನ್ನನ್ನು ಮುಗಿಸಲು ಸಿದ್ದರಾಮಯ್ಯ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ: ಪ್ರತಾಪ್‌ ಸಿಂಹ

ಮೈಸೂರು: ನನ್ನ ಮುಗಿಸೋದಕ್ಕೆ ಸಿದ್ಧರಾಮಯ್ಯ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಭಾವುಕರಾಗಿ ನುಡಿದಿದ್ದಾರೆ. ಇಂದು ಮೈಸೂರಲ್ಲಿ ಸುದ್ದಿಗಾರರೊಂದಿಗೆ ಸಹೋದರ ವಿಕ್ರಂ ಸಿಂಹ ಬಂಧನ…

2 years ago

‘ಸೋಮಾರಿ ಸಿದ್ದ’ ಹೇಳಿದ್ದು ಸಿದ್ದರಾಮಯ್ಯಗಲ್ಲ : ಪ್ರತಾಪ್‌ ಸಿಂಹ ಸ್ಪಷ್ಟನೆ

ಬೆಂಗಳೂರು : ನಾನು 'ಸೋಮಾರಿ ಸಿದ್ದ' ಎಂಬ ಪದ ಬಳಸಿದ್ದು ಸಿದ್ದರಾಮಯ್ಯರಿಗೆ ಅಲ್ಲಎಂದು ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ. ನಾನೂ ಇವರಂತೆಯೇ ಸೋಮಾರಿ ಸಿದ್ದನಂತೆ ಕುಳಿತುಕೊಂಡು,…

2 years ago

ನಾನು ದೇಶಪ್ರೇಮಿಯೋ ಇಲ್ಲವೋ ಜನ ತೀರ್ಮಾನ ಮಾಡ್ತಾರೆ: ಸಂಸದ ಪ್ರತಾಪ್‌ ಸಿಂಹ

ಮೈಸೂರು : ಕೆಲ ದಿನಗಳ ಹಿಂದೆ ನೂತನ ಸಂಸತ್‌ ಭವನಕ್ಕೆ ನುಗ್ಗಿದ ಕಿಡಿಗೇಡಿಗಳು ನಡೆಸಿದ ದಾಂದಲೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಸಂಸತ್‌ ಪ್ರವೇಶಿಸಿದ್ದ ಪುಂಡರು ಮೈಸೂರು-ಕೊಡಗು ಸಂಸದ…

2 years ago

ಮೋದಿ, ಅಮಿತ್‌ ಶಾ ರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ನವದೆಹಲಿ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ…

2 years ago

ಪ್ರತಾಪ್‌ ಸಿಂಹಾಗೆ ಕಾನೂನು ಸಂಕಷ್ಟ!

ಬೆಂಗಳೂರು: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಹೊಸ ಸಂಸತ್ ಭವನದ ಮೇಲೆ ನಡೆದ ಭದ್ರತಾ ಲೋಪ ಕುರಿತಾಗಿ ಬಿಜೆಪಿಯ ಮೈಸೂರು-ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರಿಗೆ ಕಾನೂನಿನ…

2 years ago