Mysore
24
scattered clouds

Social Media

ಸೋಮವಾರ, 30 ಡಿಸೆಂಬರ್ 2024
Light
Dark

MP prathap simha

HomeMP prathap simha

ಮೈಸೂರು : ಬಹುಸಂಖ್ಯಾತ ಹಿಂದುಗಳ ಬಹು ವರ್ಷಗಳ ಕನಸಾಗಿದ್ದ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಸಂದರ್ಭದಲ್ಲಿ ಧಾತ್ರಿ ಪ್ರಕಾಶನ ಪ್ರಕಟಿಸಿರುವ, ಲೇಖಕ ಎಸ್‌.ಉಮೇಶ್‌ ಬರೆದಿರುವ ‌ʼಅಯೋಧ್ಯಾʼ  ಕೃತಿಯನ್ನು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಬಿಡುಗಡೆ ಮಾಡಿದ್ದಾರೆ. ನಗರದ …

ಮೈಸೂರು:  ಈ ಬಾರಿಯ ಲೋಕಸಭಾ ಚುನಾವಣೆಗೆ ನಾನು ಟಿಕೆಟ್‌ ಕೇಳಿದ್ದೇನೆ ಎಂಬ ಊಹಾಪೋಹ ಹರಿದಾಡುತ್ತಿದೆ. ನಾನಂತು ಟಿಕೆಟ್‌ ಕೇಳಿಲ್ಲ. ಪಕ್ಷ ತೀರ್ಮಾನಿಸಿದರೆ ಅದಕ್ಕೆ ಬದ್ಧನಾಗಿದ್ದೇನೆ ಎಂದು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ …

ಮೈಸೂರು: ನನ್ನ ಮುಗಿಸೋದಕ್ಕೆ ಸಿದ್ಧರಾಮಯ್ಯ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಭಾವುಕರಾಗಿ ನುಡಿದಿದ್ದಾರೆ. ಇಂದು ಮೈಸೂರಲ್ಲಿ ಸುದ್ದಿಗಾರರೊಂದಿಗೆ ಸಹೋದರ ವಿಕ್ರಂ ಸಿಂಹ ಬಂಧನ ಕುರಿತಂತೆ ಮಾತನಾಡಿದ ಅವರು, ನನ್ನ ಮುಗಿಸುವುದಕ್ಕೆ ಎಲ್ಲಾ ಪ್ರಯತ್ನ ಮಾಡುತ್ತಿದ್ದೀರಿ. ಸಿಎಂ ಸಿದ್ಧರಾಮಯ್ಯ …

ಬೆಂಗಳೂರು : ನಾನು 'ಸೋಮಾರಿ ಸಿದ್ದ' ಎಂಬ ಪದ ಬಳಸಿದ್ದು ಸಿದ್ದರಾಮಯ್ಯರಿಗೆ ಅಲ್ಲಎಂದು ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ. ನಾನೂ ಇವರಂತೆಯೇ ಸೋಮಾರಿ ಸಿದ್ದನಂತೆ ಕುಳಿತುಕೊಂಡು, ಜಾತಿ ಜಾತಿ ಎತ್ತಿಕಟ್ಟುವ ರಾಜಕಾರಣ ಮಾಡಬೇಕಿತ್ತಾ? ಅಭಿವೃದ್ಧಿ ರಾಕಾರಣ ಮಾಡಿದ್ದೇ ತಪ್ಪಾ? ಕರ್ನಾಟಕದಲ್ಲಿ …

ಮೈಸೂರು : ಕೆಲ ದಿನಗಳ ಹಿಂದೆ ನೂತನ ಸಂಸತ್‌ ಭವನಕ್ಕೆ ನುಗ್ಗಿದ ಕಿಡಿಗೇಡಿಗಳು ನಡೆಸಿದ ದಾಂದಲೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಸಂಸತ್‌ ಪ್ರವೇಶಿಸಿದ್ದ ಪುಂಡರು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅವರ ಕಚೇರಿಯಿಂದ ಪಾಸ್‌ ಪಡೆದಿದ್ದು ತಿಳಿದುಬಂದಿತ್ತು. ಇದೀಗ ಇದ್ದಕ್ಕೆ ಸ್ವತಃ …

ನವದೆಹಲಿ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿದರು. ಈ ಬಗ್ಗೆ ವಿಜಯೇಂದ್ರ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷನಾಗಿ …

ಬೆಂಗಳೂರು: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಹೊಸ ಸಂಸತ್ ಭವನದ ಮೇಲೆ ನಡೆದ ಭದ್ರತಾ ಲೋಪ ಕುರಿತಾಗಿ ಬಿಜೆಪಿಯ ಮೈಸೂರು-ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ವಿಶೇಷ ಘಟಕದ ಪೊಲೀಸರು …

ಮೈಸೂರು: ದೇಶದಲ್ಲೇ ಹೆಚ್ಚು ಭದ್ರತೆ ಇರುವ ಸಂಸತ್‌ ಭವನದಲ್ಲಿ,  ಭದ್ರತಾಲೋಪದಿಂದ ನಿನ್ನೆ ನಡೆದ ಘಟನೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅವರನ್ನು ಈ ಕೂಡಲೆ ಸಂಸದ ಸ್ಥಾನದಿಂದ ವಜಾಗೊಳಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ಹೆಚ್‌.ವಿಶ್ವನಾಥ್‌ ಆಗ್ರಹಿಸಿದ್ದಾರೆ. ಘಟನೆ ಬಗ್ಗೆ  ಆಂದೋಲನ …

ಮೈಸೂರು: ನವದೆಹಲಿಯ ನೂತನ ಸಂಸತ್‌ ಭವನದಲ್ಲಿ ನಡೆದ ಘಟನೆ ಬಗ್ಗೆ ಸಂಸದ ಪ್ರತಾಪ್‌ ಸಿಂಹ ವಿರುದ್ಧ ತನಿಖೆಯಾಗಲಿ ಎಂದು ಮೈಸೂರು ಉಸ್ತುವಾರಿ ಸಚಿವ ಡಾ.ಹೆಚ್‌.ಸಿ.ಮಹದೇವ್‌ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. 2024ರ ಲೋಕಸಭಾ ಚುನಾವಣೆ ಸಮೀಪವಾಗುತ್ತಿದೆ. ಈ ಸಂದರ್ಭದಲ್ಲಿ ಸಂಸತ್‌ ಭವನದಲ್ಲಿ ನಡೆದ …

ನವದೆಹಲಿ: ನೂತನ ಸಂಸತ್‌ ಭವನದ ಮೇಲೆ ಬುಧವಾರ ಭದ್ರತಾ ಲೋಪದಿಂದಾಗಿ ಇಬ್ಬರು ಆರೋಪಿಗಳು ಗ್ಯಾಲರಿ ಒಳಗೆ ಪ್ರವೇಶ ಮಾಡಿ ಕಲರ್‌ ಗ್ಯಾಸ್‌ ಸೀಮಪಡನೆ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ 5ನೇ ಆರೋಪಿಯನ್ನು ಬಂಧಿಸಿಲಾಗಿದೆ. ಎಲ್ಲಾ ಆರು ಆರೋಪಿಗಳು ಹಲವು ವರ್ಷದಿಂದ ಪರಸ್ಪರ ಪರಿಚಿತರಾಗಿದ್ದರು. …

Stay Connected​