Mysore
27
clear sky

Social Media

ಸೋಮವಾರ, 15 ಡಿಸೆಂಬರ್ 2025
Light
Dark

mp rahul gandhi

Homemp rahul gandhi

ನವದೆಹಲಿ: ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಹುಲ್‌ ಗಾಂಧಿ ಅವರು, ಮತದಾರರ ಪಟ್ಟಿಯಲ್ಲಿ ನಕಲಿ ಜನರನ್ನು ಸೇರಿಸಲಾಗುತ್ತಿದೆ ಎಂದು ದಾಖಲೆ ಸಮೇತ ಮತಗಳ್ಳತನ …

ಹುಬ್ಬಳ್ಳಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿಯೊಬ್ಬರೂ ಅಪ್ರಬುದ್ಧ ರಾಜಕಾರಣಿ ಅವರ ಆರೋಪಕ್ಕೆ ಉತ್ತರಿಸುವ ಅಗತ್ಯ ನನಗೆ ಇಲ್ಲ ಎಂದು ಸಂಸದ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು(ಏಪ್ರಿಲ್‌.6) ಕೇಂದ್ರ ಸರ್ಕಾರ ವಕ್ಫ್ ಬಿಲ್ ತಿದ್ದುಪಡಿ ಬೆನ್ನಲ್ಲಿಯೇ ಕ್ರಿಶ್ಚಿಯನ್ನರ ಆಸ್ತಿ ಮೇಲೆ …

ನವದೆಹಲಿ: ಗುಜರಾತ್‌, ಕೇರಳ, ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಗಳ ಕರಾವಳಿಯಲ್ಲಿನ ಆಳಸಮುದ್ರ ಗಣಿಗಾರಿಕೆಗೆ ಅನುಮತಿ ನೀಡುವ ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲೋಕಸಭೆ ವಿಪಕ್ಷ ರಾಹುಲ್‌ ಗಾಂಧಿ ಪತ್ರ ಬರೆದಿದ್ದಾರೆ. ಈ ಕುರಿತು ತಮ್ಮ ವಾಟ್ಸಾಪ್‌ ಚಾನೆಲ್‌ನಲ್ಲಿ ಮಾಹಿತಿ …

ನವದೆಹಲಿ: ಮತದಾರರ ಪಟ್ಟಿಯಲ್ಲಿನ ದೋಷಗಳ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಒತ್ತಾಯಿಸಿದ್ದಾರೆ. ಲೋಕಸಭೆಯ ಸದನದಲ್ಲಿ ಇಂದು(ಮಾರ್ಚ್.10) ಮತದಾರರ ಪಟ್ಟಿಯಲ್ಲಿನ ದೋಷಗಳ ಕುರಿತು ವಿಪಕ್ಷಗಳು ಗದ್ದಲ ಎಬ್ಬಿಸಿದ ಬಳಿಕ ಮಾತನಾಡಿದ ಅವರು, …

ನವದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಹಾಗೂ ಲೋಕಸಏ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಶುಭಾಶಯ ಕೋರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ರಾಷ್ಟ್ರಪತಿ …

ಸುಲ್ತಾನ್‌ಪುರ: ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿ ವಿರುದ್ದ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಯನ್ನು ಮಾ.6ಕ್ಕೆ ಮುಂದೂಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಫೆ.11ರಂದು ದೂರುದಾರರನ್ನು ಪಾಟೀಸವಾಲು ಮಾಡಲಾಯಿತು ಎಂದು ರಾಹುಲ್‌ ಪರ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ನಾಳೆ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳಿಂದ ತಿಳಿದು …

ನವದೆಹಲಿ: ಕಳೆದ 2022ರಲ್ಲಿ ನಡೆದಿದ್ದ ಭಾರತ್‌ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆಯನ್ನು ಅವಹೇಳನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಲಕ್ನೋ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿದೆ. ಮಾರ್ಚ್.‌24ರಂದು ವಿಚಾರಣೆಗೆ ಹಾಜರಾಗುವಂತೆ ರಾಹುಲ್‌ ಗಾಂಧಿಗೆ ಎಸಿಜೆಎಂ ನ್ಯಾಯಾಲಯದ …

ನವದೆಹಲಿ: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮೇಕ್‌ ಇನ್‌ ಇಂಡಿಯಾ ವಿರುದ್ಧ ಕಿಡಿಕಾರಿದ್ದಾರೆ. ಸಂಸತ್‌ ಭವನದಲ್ಲಿ ಇಂದು(ಫೆಬ್ರವರಿ.3) ಭಾಷಣ ಮಾಡಿದ ಅವರು, ಕೇಂದ್ರ ಬಜೆಟ್‌ ಮಂಡಿಸುವ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿದ ಭಾಷಣದಲ್ಲಿ ಹೊಸದೇನು …

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಮಂಡಿಸಿರುವ ಕೇಂದ್ರ ಬಜೆಟ್‌ ಗುಂಡೇಟಿಗೆ ಸಣ್ಣ ಬ್ಯಾಂಡೇಜ್‌ ಹಾಕಿದಂತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಟೀಕಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು(ಫೆಬ್ರವರಿ.1) ಪ್ರಧಾನಿ ನರೇಂದ್ರ …

  • 1
  • 2
Stay Connected​
error: Content is protected !!