Mysore
30
clear sky

Social Media

ಗುರುವಾರ, 13 ಫೆಬ್ರವರಿ 2025
Light
Dark

mp rahul gandhi

Homemp rahul gandhi

ನವದೆಹಲಿ: ಕಳೆದ 2022ರಲ್ಲಿ ನಡೆದಿದ್ದ ಭಾರತ್‌ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆಯನ್ನು ಅವಹೇಳನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಲಕ್ನೋ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿದೆ. ಮಾರ್ಚ್.‌24ರಂದು ವಿಚಾರಣೆಗೆ ಹಾಜರಾಗುವಂತೆ ರಾಹುಲ್‌ ಗಾಂಧಿಗೆ ಎಸಿಜೆಎಂ ನ್ಯಾಯಾಲಯದ …

ನವದೆಹಲಿ: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮೇಕ್‌ ಇನ್‌ ಇಂಡಿಯಾ ವಿರುದ್ಧ ಕಿಡಿಕಾರಿದ್ದಾರೆ. ಸಂಸತ್‌ ಭವನದಲ್ಲಿ ಇಂದು(ಫೆಬ್ರವರಿ.3) ಭಾಷಣ ಮಾಡಿದ ಅವರು, ಕೇಂದ್ರ ಬಜೆಟ್‌ ಮಂಡಿಸುವ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿದ ಭಾಷಣದಲ್ಲಿ ಹೊಸದೇನು …

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಮಂಡಿಸಿರುವ ಕೇಂದ್ರ ಬಜೆಟ್‌ ಗುಂಡೇಟಿಗೆ ಸಣ್ಣ ಬ್ಯಾಂಡೇಜ್‌ ಹಾಕಿದಂತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಟೀಕಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು(ಫೆಬ್ರವರಿ.1) ಪ್ರಧಾನಿ ನರೇಂದ್ರ …

ಗುವಾಹತಿ/ನವದೆಹಲಿ: ದೇಶದ ಪ್ರತಿಯೊಂದು ಸಂಘ-ಸಂಸ್ಥೆಗಳನ್ನು ವಶಪಡಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ವಿರುದ್ಧ ಹೇಳಿಕೆ ನೀಡಿದ ಸಂಸದ ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಹುಲ್‌ ಗಾಂಧಿ ಅವರು ಜನವರಿ.15ರಂದು ಕಾಂಗ್ರೆಸ್‌ ಪಕ್ಷದ ಹೊಸ ಕಚೇರಿಯನ್ನು ದೆಹಲಿಯ ಕೋಟ್ಲ ರಸ್ತೆಯಲ್ಲಿ ಉದ್ಘಾಟನೆ …

ನವದೆಹಲಿ: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ದೇಶದ್ರೋಹ ಎಸಗಿದ್ದು, ಭಾರತೀಯರನ್ನು ಅವಮಾನಿಸಿದ್ದಾರೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತಕ್ಕೆ ನಿಜವಾದ ಸ್ವಾತಂತ್ರ್ಯ 1947ರಲ್ಲಿ ಸಿಕ್ಕಿಲ್ಲ. ರಾಮಮಂದಿರ ಪ್ರತಿಷ್ಠಾಪನಾ ದಿನದಂದು ಸಿಕ್ಕಿತು ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ …

Stay Connected​