ಯಾವುದೇ ಕಾರಣಕ್ಕೂ ವಿಜಯೇಂದ್ರ ಬದಲಾವಣೆ ಇಲ್ಲ: ರೇಣುಕಾಚಾರ್ಯ ಬೆಂಗಳೂರು: ಯಾವುದೇ ಕಾರಣಕ್ಕೂ ಬಿಜೆಪಿ ಅಧ್ಯಕ್ಷ ಸ್ಥಾನದಲ್ಲಿರುವ ಬಿ.ವೈ.ವಿಜಯೇಂದ್ರ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಸಾಧ್ಯವೇ ಇಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ. ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು …