ನವದೆಹಲಿ: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಬಗ್ಗೆ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿ …