ಚಿಕ್ಕಬಳ್ಳಾಪುರ: ಒಕ್ಕಲಿಗ ಸ್ವಾಮೀಜಿ ಚಂದ್ರಶೇಖರನಾಥ ಶ್ರೀಗಳ ಮೇಲೆ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಕ್ ಸ್ವತಂತ್ರ, ಪ್ರಜಾ ಪ್ರಭುತ್ವ ಅಂತ ಕಾಂಗ್ರೆಸ್ ಸರ್ಕಾರ …