ಮೈಸೂರು: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಬಗ್ಗೆ ಕಾಂಗ್ರೆಸ್ ಟೀಕೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಮಹಾಕುಂಭಮೇಳವನ್ನು ಟೀಕೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ನಾಯಕರು ಅಯೋಗ್ಯರು. …