Mysore
15
few clouds

Social Media

ಬುಧವಾರ, 17 ಡಿಸೆಂಬರ್ 2025
Light
Dark

MP Sumalata ambarish

HomeMP Sumalata ambarish
Sumalatha

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ ಬಳಿ ಅಮ್ಯೂಸ್‌ಮೆಂಟ್‌ ಪಾರ್ಕ್‌ ನಿರ್ಮಾಣ ಮಾಡುವುದಕ್ಕೆ ಮಾಜಿ ಸಂಸದೆ ಸುಮಲತಾ ಅಂಬರೀಷ್‌ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, ಕೆಆರ್‌ಎಸ್‌ ಜಲಾಶಯದ ಬಳಿ ಅಮ್ಯೂಸ್‌ಮೆಂಟ್‌ ಪಾರ್ಕ್‌ ನಿರ್ಮಿಸುವುದನ್ನು ಮಂಡ್ಯದ ಜನತೆ …

ಮೈಸೂರು: ಮಂಡ್ಯದ ಗಂಡು, ರೆಬಲ್‌ ಸ್ಟಾರ್‌ ಅಂಬರೀಶ್‌ ಅವರ 72 ನೇ ಜನ್ಮದಿನವಿಂದು, ಅಂಬಿ ಅವರ ಹುಟ್ಟುಹಬ್ಬಕ್ಕೆ ನಟ ದರ್ಶನ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಕನ್ವರ್‌ಲಾಲ್‌ ಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಅಂಬಿ ಅಭಿಮಾನಿಗಳು ಇಂದು ಸಂಭ್ರಮ, ಸಡಗರದಿಂದಲೇ ಆಚರಿಸಿದ್ದಾರೆ. …

ಬೆಂಗಳೂರು : ಮಂಡ್ಯ ಜನತೆ ಹಾಗೂ ಬೆಂಬಲಿಗರ ಜೊತೆ ಚರ್ಚಿಸಿ ನಿರ್ಧಾರವನ್ನು ಮಂಡ್ಯದಲ್ಲೇ ತಿಳಿಸುವುದಾಗಿ  ಸುಮಲತಾ ಅಂಬರೀಶ್‌ ಹೇಳಿದ್ದಾರೆ. ನಗರದ ತಮ್ಬಮ ನಿವಾಸಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯಾಧ್ಯಕ್ಷರ ಜೊತೆ ಸುಮಾರು …

ಮಂಡ್ಯ : ʼʼನಾನು ಮಂಡ್ಯ ಸೊಸೆ, ಯಾವತ್ತೂ ಮಂಡ್ಯ ಬಿಡಲ್ಲ. ಮುಂದೊಮ್ಮೆ ರಾಜಕಾರಣ ಬಿಡಬಹುದು ಆದರೆ ಸ್ವಾಭಿಮಾನ, ಸಿದ್ಧಾಂತ ಬಿಡಲ್ಲʼʼ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದರು. ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ʼʼ ಅಂಬರೀಶ್ ಕುಟುಂಬಕ್ಕೆ ಮಂಡ್ಯ ಜನರು ಸಾಕಷ್ಟು …

ಮಂಡ್ಯ : ಭಯೋತ್ಪಾದನೆ ಮತ್ತು ಹಿಂಸಾತ್ಮಕ ಉಗ್ರವಾದವನ್ನು ಎದುರಿಸಲು ಉನ್ನತ ಮಟ್ಟದ ಸಲಹಾ ಸಮಿತಿಯ ಸದಸ್ಯರಾಗಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಈ ಉನ್ನತ ಮಟ್ಟದ ಸಲಹಾ ಸಮಿತಿಯು ಭಯೋತ್ಪಾದನೆ ನಿಗ್ರಹ ಪ್ರಯತ್ನಗಳಿಗೆ ಸಂಬಂಧಿಸಿದ …

Stay Connected​
error: Content is protected !!