Mysore
26
broken clouds

Social Media

ಭಾನುವಾರ, 27 ಏಪ್ರಿಲ 2025
Light
Dark

MP Sunil bose

HomeMP Sunil bose

ಚಾಮರಾಜನಗರ :  ಜಿಲ್ಲೆಯನ್ನು ರಾಷ್ಟ್ರೀಯ ಅರಿಶಿಣ ಮಂಡಳಿ ವ್ಯಾಪ್ತಿಗೆ ಸೇರಿಸಲು ಕೋರಿ ಇಲ್ಲಿನ  ಲೋಕಾಸಭಾ ಸದಸ್ಯ ಸುನೀಲ್ ಬೋಸ್  ಸೋಮವಾರ  ಕೈಗಾರಿಕಾ ಮತ್ತು ವಾಣಿಜ್ಯ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು. ಕರ್ನಾಟಕ ರಾಜ್ಯದಲ್ಲಿ …

ಚಾಮರಾಜನಗರ: ಹೈಕಮಾಂಡ್‌ ಹಾಗೂ ಶಾಸಕರ ಬೆಂಬಲ ಇರುವವರೆಗೂ ಸಿದ್ದರಾಮಯ್ಯನವರೇ ಸಿಎಂ ಎಂದು ಚಾಮರಾಜನಗರ ಸಂಸದ ಸುನೀಲ್‌ ಬೋಸ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆಯಾಗುತ್ತಿಲ್ಲ. ಸಿದ್ದರಾಮಯ್ಯ ಐದು ವರ್ಷ ಸಿಎಂ …

ನಂಜನಗೂಡು:  ತಗಡೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಗೆ ಬರುವ ಗ್ರಾಮಗಳ ಅಭಿವೃದ್ಧಿಗೆ ೨೧ ಕೋಟಿ ರೂಗಳ ಅನುದಾನ ಅಭಿವೃದ್ಧಿ ಕಾಮಗಾರಿಗಳಿಗೆ ಡಾ.ಯತೀಂದ್ರ ಸಿದ್ಧರಾಮಯ್ಯ, ಸಂಸದ ಸುನಿಲ್ ಬೋಸ್ ಚಾಲನೆ ನೀಡಿದರು. ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ …

ಮೈಸೂರು: ಚಾಮರಾಜನಗರ ಹಿಂದುಳಿದ ಜಿಲ್ಲೆ ಎಂಬ ಹಣೆ ಪಟ್ಟಿ ಇರುವ ಹಿನ್ನೆಲೆಯಲ್ಲಿ ಅದನ್ನು ತೆಗೆದುಹಾಕಲು ವಿಶೇಷ ಯೋಜನೆ ರೂಪಿಸಿದ್ದು, ಜಿಲ್ಲೆಯ ಅಭಿವೃದ್ಧಿಗಾಗಿ ಸಿಎಂ ಬಳಿ 3 ಸಾವಿರ ಕೋಟಿ ರೂ. ಅನುದಾನ ನೀಡುವಂತೆ ಮನವಿ ಮಾಡಲಾಗಿದೆ ಎಂದು ಸಂಸದ ಸುನೀಲ್‌ ಬೋಸ್‌ …

ಚಾಮರಾಜನಗರ: ಹೆಜ್ಜಾಲದಿಂದ ಚಾಮರಾಜನಗರಕ್ಕೆ ರೈಲು ಮಾರ್ಗ ಕಲ್ಪಿಸಬೇಕು ಎಂದು ಸಂಸದ ಸುನಿಲ್ ಬೋಸ್ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು. ಈ ಹಿಂದೆ ಬೆಂಗಳೂರಿನಿಂದ ಸತ್ಯಮಂಗಲದ ವರೆಗೆ (ಒಟ್ಟು 260 ಕಿ.ಮೀ.) ಪ್ರಸ್ತಾಪಗೊಂಡಿದ್ದ ಈ ಮಾರ್ಗವು …

ಮೈಸೂರು: ಮೂಗೂರು ತ್ರಿಪುರ ಸುಂದರಿ ಅಮ್ಮನವರ ದೇವಾಲಯಕ್ಕೆ ಸಂಸದ ಸುನೀಲ್‌ ಬೋಸ್‌ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಟಿ.ನರಸೀಪುರಕ್ಕೆ ಭೇಟಿ ನೀಡಿದ ಸಂಸದ ಸುನೀಲ್‌ ಬೋಸ್‌ಗೆ ಕಾಂಗ್ರೆಸ್‌ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಬಳಿಕ ತ್ರಿಪುರ ಸುಂದರಿ ಅಮ್ಮನವರ ದೇವಾಲಯಕ್ಕೆ ಭೇಟಿ …

ನವದೆಹಲಿ: 17ನೇ ಲೋಕಸಭೆ ರಚನೆಯಾಗಿ 4ತಿಂಗಳ ಬಳಿಕ ವಿವಿಧ ಸ್ಥಾಯಿ ಸಮಿತಿಗಳನ್ನು ರಚಿಸಲಾಗಿದೆ. ಚಾಮರಾಜನಗರದ ಲೋಕಸಭಾ ಕ್ಷೇತ್ರದ ಸಂಸದರಾದ ಸುನಿಲ್ ಬೋಸ್ ಅವರು ಲೋಕಸಭೆಯ ವಾಣಿಜ್ಯ ಸ್ಥಾಯಿ ಸಮಿತಿ ವಿಭಾಗದ ಸದಸ್ಯರಾಗಿ ನೇಮಕಗೊಂಡಿರುತ್ತಾರೆ. ಈ ಸಮಿತಿಯ ಅಧ್ಯಕ್ಷರಾಗಿ ಪಶ್ಚಿಮ ಬಂಗಾಳದ ರಾಜ್ಯ …

ಚಾಮರಾಜನಗರ: ಚಾಮರಾಜನಗರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇವೆ ಎಂದು ಚಾಮರಾಜನಗರ ಸಂಸದ ಸುನೀಲ್‌ ಬೋಸ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಚಾಮರಾಜನಗರ ಕ್ಷೇತ್ರದ ಅಭಿವೃದ್ಧಿ ಬಗ್ಗೆ …

ಚಾಮರಾಜನಗರ: ಕಾಂಗ್ರೆಸ್‌ ಪಕ್ಕಾ ನಿರ್ನಾಮವಾಗುತ್ತದೆ ಎಂದು ಟೀಕೆ ಮಾಡುತ್ತಿದ್ದ ವಿರೋಧ ಪಕ್ಷದವರಿಗೆ ಲೋಕಸಭಾ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ಸಂಸದ ಸುನೀಲ್‌ ಬೋಸ್‌ ಹೇಳಿದ್ದಾರೆ. ನಮ್ಮ ಪಕ್ಷದ ನಾಯಕರು ಮೊದಲ ಅಧಿವೇಶನದಲ್ಲೇ ಪ್ರಧಾನಿ ಮೋದಿ ಅವರಿಗೆ ಎಚ್ಚರಿಕೆ ಕೊಡುವ …

Stay Connected​