ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಗೆ ವಹಿಸಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೂಟ್ಯೂಬರ್ ಸಮೀರ್ ಪರ ದೊಡ್ಡ ಲಾಯರ್ ಬರುತ್ತಿದ್ದಾರೆ. …







