Mysore
29
few clouds

Social Media

ಶುಕ್ರವಾರ, 20 ಮಾರ್ಚ್ 2026
Light
Dark

mp yaduveer

Homemp yaduveer

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರಿಶೀಲಿಸಿದರು. ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದರು. ಈ ಕಾಮಗಾರಿಗೆ ಸಂಬಂಧಿಸಿದ …

ಮಡಿಕೇರಿ: 2018ರ ದುರಂತದ ಬಳಿಕ ಕೊಡಗು ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲ ಆರಂಭವಾದರೆ ಸಾಕು ಜಿಲ್ಲೆಯ ಜನ ಬೆಚ್ಚಿ ಬೀಳುತ್ತಾರೆ. ಭಾರೀ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗುಡ್ಡ ಕುಸಿತವಾಗಿ ರಸ್ತೆ ಸಂಚಾರಕ್ಕೂ ಅಡಚಣೆ ಉಂಟಾಗುತ್ತದೆ. ಇದಕ್ಕೆ ಪರಿಹಾರ ಕಲ್ಪಿಸಲು ಕೇಂದ್ರ ಸರ್ಕಾರ …

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿ ಹೊರ ಹೊಮ್ಮುತ್ತಿದೆ. ಇಲ್ಲಿಂದ ದೇಶ-ವಿದೇಶಗಳಿಗೆ ತೆರಳುವವರ ಸಂಖ್ಯೆಯೂ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಮೈಸೂರಿನಲ್ಲಿ ಈಗಿರುವ ಪಾಸ್‌ಪೋರ್ಟ್ ಸೇವಾ ಕೇಂದ್ರವನ್ನು …

ಮೈಸೂರು : ಮುಂದಿನ ವಾರ ಸಂಕ್ರಾಂತಿ/ಪೊಂಗಲ್‌ ಹಬ್ಬದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಹೆಚ್ಚು ಜನರು ಪ್ರಯಾಣಿಸುವುದರಿಂದ ಅವರಿಗೆ ಸೌಲಭ್ಯ ಕಲ್ಪಿಸಲು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮುಂದಾಗಿದ್ದಾರೆ. ಸಂಕ್ರಾಂತಿ / ಪೊಂಗಲ್ ಹಬ್ಬದ ಸಂದರ್ಭದಲ್ಲಿ ತಮಿಳುನಾಡಿಗೆ ಪ್ರಯಾಣಿಸುವ …

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ ಬೆಲೆಯೂ ಇಲ್ಲ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಕೇಂದ್ರ ಸರ್ಕಾರ ಮನರೇಗಾ ಹೆಸರು ಸೇರಿದಂತೆ, ನಾನಾ …

ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು. ಮೈಸೂರಿನ ಹೆಗ್ಗುರುತು ಪಾರಂಪರಿಕತೆಯನ್ನು ಉಳಿಸಿಕೊಂಡು ಅಭಿವೃದ್ಧಿ ಕುರಿತಾಗಿ ಯೋಚಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. …

yaduveer

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು ತಪ್ಪಿಸುವ ಕೆಲಸ ಮಾಡಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು. ಮೈಸೂರು ಯುನಿಟಿ ಮಾಲ್ ನಿರ್ಮಾಣಕ್ಕೆ ಹೈಕೋರ್ಟ್ …

ಮೈಸೂರು : ಇಡೀ ದೇಶದ ನಾಗರಿಕರು ಆರೋಗ್ಯವಾಗಿರಬೇಕು ಎಂಬ ಬಹು ಮುಖ್ಯ ಆಶಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಆರಂಭಿಸಿರುವ ‘ಫಿಟ್ ಇಂಡಿಯಾ’ ಆಂದೋಲನಕ್ಕೆ ಮೈಸೂರಿನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ವಿವಿಧ ಕ್ರೀಡೋತ್ಸವಗಳನ್ನು ಆಯೋಜಿಸಲಾಗುತ್ತಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ …

ಬೆಂಗಳೂರು : ಸಾಂಸ್ಕೃತಿಕ ನಗರಿ ಮೈಸೂರು ನಗರದೊಳಗೆ ಎರಡು ಫ್ಲೈಓವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಜೆಎಲ್‍ಬಿ ರಸ್ತೆ, …

yaduveer

ಮೈಸೂರು : ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಿ ಕೇಸ್ ಕೊಟ್ಟವರ ಒಂದೊಂದೇ ಬಣ್ಣ ಈಗ ಬಯಲಾಗುತ್ತಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಧರ್ಮಸ್ಥಳ ಕೇಸ್ ವಾಪಸ್ ವಿಚಾರವಾಗಿ ಜಿಲ್ಲಾ ಪಂಚಾಯತ್ ಆವರಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಯದುವೀರ್, …

Stay Connected​
error: Content is protected !!