Mysore
30
scattered clouds

Social Media

ಭಾನುವಾರ, 09 ಫೆಬ್ರವರಿ 2025
Light
Dark

mp yaduveer tweet

Homemp yaduveer tweet

ಮೈಸೂರು: ಮುಡಾ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವೂ ತನಿಖೆ ನಡೆಸಿ, ಪ್ರಕರಣದ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದೆ. ಈ ಬಗ್ಗೆ ಸಾರ್ವಜನಿಕ ಸೇವಕರಾಗಿರುವ ನಾಯಕರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಅವಕಾಶ ಮಾಡಿಕೊಟ್ಟು ಅಧಿಕಾರ ಮತ್ತು ಪಾರದರ್ಶಕ ಆಡಳಿತವನ್ನು ಎತ್ತಿ ಹಿಡಿಯಬೇಕು ಎಂದು ಸಂಸದ …

ಮೈಸೂರು: ಜೂನ್‌ 2027ರೊಳಗೆ ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಯೋಜನೆ ಪೂರ್ಣಗೊಳ್ಳಲಿದ್ದು, ಇದೀಗ ಕಾಮಗಾರಿಯೂ ಸ್ಥಿರ ಪ್ರಗತಿಯಲ್ಲಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಜೂನ್ …

ಮೈಸೂರು: ರಾಷ್ಟ್ರೀಯ ಯುವ ದಿನ ಅಂಗವಾಗಿ ಮೈಸೂರಿನ ಬಿಜೆಪಿ ಯುವ ಮೋರ್ಚಾ ವತಿಯಿಂದ ಆಯೀಜಿಸಲಾಗಿದ್ದ ವಾಕಥಾನ್‌ನಲ್ಲಿ ಯುವ ಜನತೆಯೊಂದಿಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಭಾಗಿಯಾಗಿ ಹೆಜ್ಜೆ ಹಾಕಿದ್ದಾರೆ. ನಗರದಲ್ಲಿ ಇಂದು(ಜನವರಿ.12) ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ರಾಷ್ಟ್ರೀಯ ಯುವ …

ಕೊಡಗು: ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ತಮ್ಮ ಕಚೇರಿಯಲ್ಲಿಯೇ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮಡಿಕೇರಿಯಲ್ಲಿ ಇಂದು(ಜನವರಿ.11) ನಮ್ಮ ಸಾರ್ವಜನಿಕರ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರ ಕುಂದು-ಕೊರತೆಗಳನ್ನು …

ಮೈಸೂರು: ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಇಂದು ವಿವಿಧ ಗ್ರಾಮಗಳಿಗೆ ತೆರಳಿ ಜನರಿಂದ ಕುಂದು ಕೊರತೆಗಳ ಅಹವಾಲುಅನ್ನು ಸ್ವೀಕರಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಇಂದು ಮೈಸೂರಿನ ಹಂಚ್ಯಾ ಗ್ರಾಮ, …

ಮೈಸೂರು: ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ದಿಶಾ ಸಭೆಯಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನಾ ಅನುಷ್ಠಾನ ಕಾರ್ಯಕ್ರಮದಲ್ಲಿ ಸಂಸದ ಯದುವೀರ್‌ ಪಾಲ್ಗೊಂಡು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚರ್ಚಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ …

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರು, ‘ಕೆಆರ್‌ಎಸ್ ರಸ್ತೆಗೆ ಯಾವುದೇ ಅಧಿಕೃತ ಹೆಸರಿನ ಉಲ್ಲೇಖವಿಲ್ಲ’ ಎಂದು ಹೇಳಿದ್ದಾರೆ. ಆದರೆ ಅಧಿಕೃತವಾಗಿ 1921ರಲ್ಲಿ ಮೈಸೂರು ನಗರಾಭಿವೃದ್ಧಿ ವಿಶ್ವಸ್ಥ ಮಂಡಳಿಯು ಈ ರಸ್ತೆಗೆ ಪ್ರಿನ್ಸೆಸ್‌ ರಸ್ತೆ ಎಂದು ನಾಮಕರಣ ಮಾಡಿರುವುದಕ್ಕೆ ದಾಖಲೆ ಇದೆ ಎಂದು …

ಮೈಸೂರು: ಇಂದಿನಿಂದ 2025ರ ಹೊಸ ವರ್ಷ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಶುಭಾಶಯ ಕೋರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಎಲ್ಲರಿಗೂ 2025 ರ ಹೊಸ ವರ್ಷದ …

ಮೈಸೂರು: ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯಲ್ಲಿ ಕೊಡಗಿನ ಯೋಧ ದಿವಿನ್‌ ಎಂಬುವವರು ಮೃತ ಪಟ್ಟಿದ್ದು, ಇಂದು ಅವರ ಪಾರ್ಥಿವ ಶರೀರಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಂತಿಮ ನಮನ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ …

ಮೈಸೂರು: ಇಸ್ರೋ ಸಂಸ್ಥೆ ಹಾಗೂ ಯುರೋಪಿನ್‌ ಬಾಹ್ಯಾಕಾಶ ಸಂಸ್ಥೆಯೂ ಜಂಟಿಯಾಗಿ ಪ್ರೋಬಾ-3 ನೌಕೆಯನ್ನು ನಭಕ್ಕೆ ಯಶಸ್ವಿಯಾಗಿ ಹಾರಿಸಿರುವುದಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

  • 1
  • 2
Stay Connected​