Mysore
21
clear sky

Social Media

ಸೋಮವಾರ, 16 ಮಾರ್ಚ್ 2026
Light
Dark

MP Yaduveer wodeyar

HomeMP Yaduveer wodeyar

ಕೊಡಗು: ಸಂಸದ ಯದುವೀರ್‌ ಕೃಷ್ಣದತತ ಚಾಮರಾಜ ಒಡೆಯರ್‌ ಅವರ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್‌ಪೋರ್ಟ್‌ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ ಪಾಸ್‌ಪೋರ್ಟ್‌ ಕಚೇರಿ ನಿರ್ಧಾರ ಮಾಡಿದೆ. ಏಪ್ರಿಲ್.8ರಿಂದ ಮೂರು ದಿನಗಳ ಕಾಲ ಕೊಡಗು ಜಿಲ್ಲೆಯಲ್ಲಿ ಪಾಸ್‌ಪೋರ್ಟ್‌ ಮೇಳ ನಡೆಯಲಿದೆ. ಕಳೆದ ಫೆಬ್ರವರಿ …

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು ಕಾರ್ಖಾನೆ ಸಿಬ್ಬಂದಿಗಳು ಪ್ರಸ್ತಾವನೆ ಕೈಬಿಡಬೇಕು ಎಂದು ಒತ್ತಾಯಿಸಿ ಬೃಹತ್‌ ಪ್ರತಿಭಟನೆ ನಡೆಸಿದರು. ಮೈಸೂರು-ಕೊಡಗು ಸಂಸದ ಯದುವೀರ್‌ ಒಡೆಯರ್‌, ಮಾಜಿ ಸಂಸದ …

ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಕಿಡಿಕಾರಿದ್ದಾರೆ. ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರಿದ್ದ ವಿಮಾನ ಪತನವಾದ …

ಮೈಸೂರು: ಮೈಸೂರು ನಗರ ಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಗರ ಪಾಲಿಕೆಯಲ್ಲಿ ಸಾರ್ವಜನಿಕ ನಿಧಿಯನ್ನೇ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. …

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಸಂಸದ ಯದುವೀರ್‌ ಒಡೆಯರ್‌ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚೆ ನಡೆಸಿದ್ದಾರೆ. ಈ ಕುರಿತು ಪ್ರತಾಪ್‌ ಸಿಂಹ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಹಾಕಿದ್ದಾರೆ. ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ …

ಮೈಸೂರು: ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಪ್ರಯತ್ನದ ಫಲವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯ ಮಣಿಪಾಲ್‌ ಜಂಕ್ಷನ್‌ ಫ್ಲೈಓವರ್‌ ನಿರ್ಮಾಣಕ್ಕೆ ಮುಹೂರ್ತ ನಿಗದಿಯಾಗಿದೆ. ಇಂದಿನಿಂದ ಈ ಕಾಮಗಾರಿಯ ಪ್ರಕ್ರಿಯೆಗೆ ಹಸಿರು ನಿಶಾನೆ ದೊರೆಯಲಿದೆ. ಈ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು …

yaduveer

ಮೈಸೂರು: ಮೈಸೂರು ತಾಲ್ಲೂಕು ಕಚೇರಿಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ದಿಢೀರ್‌ ಭೇಟಿ ನೀಡಿದರು. ಮೈಸೂರಿನ ಮಿನಿ ತಹಶೀಲ್ದಾರ್‌ ಕಚೇರಿಯಲ್ಲಿ ಕೆಲಸಗಳಲ್ಲಿ ಲಂಚ, ಭ್ರಷ್ಟಾಚಾರ, ಜನರಿಂದ ಹಣ ಸುಲಿಗೆ ಆರೋಪಗಳು ಕೇಳಿಬರುತ್ತಿದ್ದ ಹಿನ್ನೆಲೆಯಲ್ಲಿ ಇಂದು ಕಚೇರಿಗೆ ಸಂಸದ ಯದುವೀರ್‌ …

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರು ಕಳೆದ ಕೆಲವು ದಿನಗಳಿಂದ ಕ್ರೀಡಾ ರಾಜಧಾನಿಯಾಗಿದೆ. ನಮ್ಮ ಪ್ರಧಾನಮಂತ್ರಿಗಳ ಆಶಯದಂತೆ ನಿರಂತರವಾಗಿ ಕ್ರೀಡಾ ಸ್ಪರ್ಧೆ ಆಯೋಜಿಸುತ್ತಿದ್ದು, ಇಂದು ನಡೆದ ಹಗ್ಗ-ಜಗ್ಗಾಟ ಯಶಸ್ಸಿನ ಜತೆಗೆ ಆಕರ್ಷಣೆ ಪಡೆದಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ …

ಮೈಸೂರು : ಹುಲಿಗಳ ದಾಳಿ ನಿಯಂತ್ರಣಕ್ಕೆ ರಾಜ್ಯಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು. ವನ್ಯಜೀವಿಗಳನ್ನು ಸಂರಕ್ಷಿಸುವ ಜತೆಗೆ, ಮಾನವನ ಜೀವವನ್ನು ಉಳಿಸಬೇಕಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಅಕ್ರಮ ರೆಸಾರ್ಟ್‌ಗಳಿಂದ ಹಾಗೂ ಸಫಾರಿ ಹೆಚ್ಚಳದಿಂದ ಹುಲಿಗಳ ದಾಳಿಯಾಗುತ್ತಿದೆ ಎಂಬುದಕ್ಕೆ ಲಿಂಕ್ …

ಮೈಸೂರು: ಮೈಸೂರಿನ ಜೆಎಲ್‌ಬಿ-ವಿನೋಬ ರಸ್ತೆಗಳು ಪಾರಂಪರಿಕ ರಸ್ತೆಗಳಾಗಿರುವುದರಿಂದ ಅಲ್ಲಿ ಫ್ಲೈಓವರ್‌ ನಿರ್ಮಾಣ ಮಾಡುವುದು ಬೇಡ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ನಗರದೊಳಗೆ ಎರಡು ಫ್ಲೈಓವರ್ …

Stay Connected​
error: Content is protected !!