MP Yaduveer wodeyar visit

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆ…

1 day ago