Mysore
23
light rain

Social Media

ಗುರುವಾರ, 03 ಅಕ್ಟೋಬರ್ 2024
Light
Dark

MP Yaduveer wodeyar

HomeMP Yaduveer wodeyar

ಮೈಸೂರಿನಲ್ಲಿ ನಡೆದ ಸ್ವಚ್ಚತಾ ಹೀ ಸೇವಾ ಅಭಿಯಾನದಲ್ಲಿ ಸಂಸದ ಯದುವೀರ್ ಒಡೆಯರ್ ಸಲಹೆ ಮೈಸೂರು: ಗಾಂಧೀಜಿಯವರ ಕನಸಿನಂತೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದೊಂದಿಗೆ ಸೆಪ್ಟೆಂಬರ್ 17 ರಿಂದ "ಸ್ವಚ್ಛತಾ ಹೀ ಸೇವಾ" ಅಭಿಯಾನ ದೇಶಾದ್ಯಂತ ನಡೆಯುತ್ತಿದ್ದು, ಗಾಂಧಿ ಜಯಂತಿ ಅಂಗವಾಗಿ …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ಸಿಎಂ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಒತ್ತಾಯಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಹೆಸರೇ …

ಮೈಸೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಮುಡಾ ಮತ್ತು ವಾಲ್ಮೀಕಿ ಹಗರಣದ ಬಗ್ಗೆ ಬಹಳಷ್ಟು ಚರ್ಚೆ ನಡೆದಿದೆ. ಈಗಾಗಲೇ …

ಮೈಸೂರು: ಅರಮನೆಯಲ್ಲಿ ಕಂಜನ್‌ ಹಾಗೂ ಧನಂಜಯ ಆನೆಗಳ ಜಗಳ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಅರಮನೆ ಆವರಣದಲ್ಲಿ ಬಹಳ ಗಂಭೀರವಾದ ಘಟನೆ ನಡೆದಿದೆ. ಆನೆಗಳ ಗಲಾಟೆ …

ಮೈಸೂರು: ಯಾವುದೇ ಧಾರ್ಮಿಕ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಮಹಿಷ ದಸರಾ ಆಚರಣೆ ಮಾಡಲಿ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಧಾರ್ಮಿಕ ಆಚರಣೆಗಳನ್ನು ನಡೆಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಜನರ …

ನವದೆಹಲಿ: ಆನೆ-ಮಾನವ ಸಂಘರ್ಷ ತಪ್ಪಿಸುವಂತೆ ಆಗ್ರಹಿಸಿದ ಮೈಸೂರು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ಕೇಂದ್ರ ಸಚಿವ ಭೂಪೇಂದ್ರ ಯಾದವ್‌ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ತಮ್ಮ ಕ್ಷೇತ್ರ ಮೈಸೂರು-ಕೊಡಗಿನಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಂಸದ ಯದುವೀರ್‌ ಒಡೆಯರ್‌ ಅವರು …

ನವದೆಹಲಿ: ಕೆಲವು ದಿನಗಳ ಹಿಂದೆ ಅಧಿಕಾರಿಗಳು, ರೈತರು ಹಾಗೂ ಬೆಳೆಗಾರರು ಏಲ್ಲಕ್ಕಿ ಹಾಗೂ ಕರಿಮೆಣಸನ್ನು ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಗೆ ತರುವಂತೆ ಒತ್ತಾಯಿಸಿದ್ದರು. ಈ ವಿಚಾರವನ್ನು ತಿಳಿದ ಕೊಡಗು ಪ್ಲಾಟರ್ಸ್‌ ಕ್ಲಬ್‌ ಅವರು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ …

ಮೈಸೂರು : ಗಣೇಶ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ನಡೆದ ಗಲಭೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಒಡೆಯರ್‌ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗಾರರೋಂದಿಗೆ ಮಾತನಾಡಿದ ಅವರು, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮಾಡುವ ವೇಳೆ ನಡೆದಿರುವ ಘಟನೆ ಹಿಂಸಾತ್ಮಕ. …

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ಟಾಂಗ್‌ ಕೊಟ್ಟಿದ್ದಾರೆ. ಚಾಮುಂಡಿಬೆಟ್ಟದ ಪ್ರಾಧಿಕಾರ ಸ್ಥಾಪನೆಗೆ ರಾಜಮನೆತನ ವಿರೋಧ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ …

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಅಕ್ರಮವಾಗಿದ್ದು, ಪ್ರಾಧಿಕಾರ ರಚನೆ ವಿರೋಧಿಸಿ ಕಾನೂನು ಹೋರಾಟ ಮಾಡುತ್ತೇವೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ನಡೆದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ …

  • 1
  • 2
Stay Connected​