ಮೈಸೂರು: ಮೈಸೂರು-ಕುಶಾಲನಗರ ಹೆದ್ದಾರಿ ಯೋಜನೆಯ ದೀರ್ಘಕಾಲದಿಂದ ಬಾಕಿ ಉಳಿದಿದ್ದ ಪ್ಯಾಕೇಜ್ 3 ನಿರ್ಮಾಣಕ್ಕೆ ಅಂತಿಮವಾಗಿ ಅನುಮೋದನೆ ದೊರೆತಿದೆ ಎಂದು ನಿಮ್ಮೊಂದಿಗೆ ಹಂಚಿಕೊಳ್ಳಲು ಹರ್ಷಿಸುತ್ತೇನೆ ಎಂದು ತಿಳಿಸಿ ಕೇಂದ್ರ ಸರ್ಕಾರಕ್ಕೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಕುರಿತು …








