Mysore
22
few clouds

Social Media

ಶನಿವಾರ, 31 ಜನವರಿ 2026
Light
Dark

MP Yaduveer wodeyar

HomeMP Yaduveer wodeyar

ನವದೆಹಲಿ: ಕೆಲವು ದಿನಗಳ ಹಿಂದೆ ಅಧಿಕಾರಿಗಳು, ರೈತರು ಹಾಗೂ ಬೆಳೆಗಾರರು ಏಲ್ಲಕ್ಕಿ ಹಾಗೂ ಕರಿಮೆಣಸನ್ನು ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಗೆ ತರುವಂತೆ ಒತ್ತಾಯಿಸಿದ್ದರು. ಈ ವಿಚಾರವನ್ನು ತಿಳಿದ ಕೊಡಗು ಪ್ಲಾಟರ್ಸ್‌ ಕ್ಲಬ್‌ ಅವರು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ …

ಮೈಸೂರು : ಗಣೇಶ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ನಡೆದ ಗಲಭೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಒಡೆಯರ್‌ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗಾರರೋಂದಿಗೆ ಮಾತನಾಡಿದ ಅವರು, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮಾಡುವ ವೇಳೆ ನಡೆದಿರುವ ಘಟನೆ ಹಿಂಸಾತ್ಮಕ. …

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ಟಾಂಗ್‌ ಕೊಟ್ಟಿದ್ದಾರೆ. ಚಾಮುಂಡಿಬೆಟ್ಟದ ಪ್ರಾಧಿಕಾರ ಸ್ಥಾಪನೆಗೆ ರಾಜಮನೆತನ ವಿರೋಧ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ …

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಅಕ್ರಮವಾಗಿದ್ದು, ಪ್ರಾಧಿಕಾರ ರಚನೆ ವಿರೋಧಿಸಿ ಕಾನೂನು ಹೋರಾಟ ಮಾಡುತ್ತೇವೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ನಡೆದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ …

ಮೈಸೂರು: ರಾಜ್ಯಪಾಲರು ಸಂವಿಧಾನಾತ್ಮಕವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಂಡಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ …

ಮೈಸೂರು: ಮೇಘಾಲಯದ ನೂತನ ರಾಜ್ಯಪಾಲರಾಗಿ ನೇಮಕಗೊಂಡ ಸಿ.ಎಚ್.ವಿಜಯಶಂಕರ್‌ ಅವರನ್ನು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಅಭಿನಂದಿಸಿದ್ದಾರೆ. ಮಾಜಿ ಸಂಸದ ಹಾಗೂ ಮಾಜಿ ಸಚಿವ ಸಿ.ಎಚ್.ವಿಜಯಶಂಕರ್‌ ಅವರನ್ನು ಮೇಘಾಲಯದ ನೂತನ ರಾಜ್ಯಪಾಲರಾಗಿ ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು …

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿಯ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರೊಂದಿಗೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬುಧವಾರ ಭೇಟಿಯಾಗಿ ಸಭೆ ನಡೆಸಿದರು. ನವದೆಹಲಿಯ ಕೇಂದ್ರ ಸಚಿವರ ಕಛೇರಿಯಲ್ಲಿ ನಡೆದ ಸಭೆಯಲ್ಲಿ, ಮೈಸೂರಿನ ಬೆಳವಣಿಗೆಗೆ ಪ್ರಮುಖ ಮೂಲಸೌಕರ್ಯ …

ಮೈಸೂರು: ಸೂಕ್ತ ಕಾರಣವಿಲ್ಲದೇ ನನ್ನ ನಾಮಪತ್ರವನ್ನು ತಿರಸ್ಕರಿಸಿದ ಕಾರಣ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಆಯ್ಕೆಯನ್ನು ಅಸಿಂಧು ಗೊಳಿಸಿ, ಈ ಕ್ಷೇತ್ರಕ್ಕೆ ಮತ್ತೊಮ್ಮೆ ಚುನಾವಣೆ ನಡೆಸಬೇಕು ಎಂದು ಬಿಎಸ್‌ಪಿ (ಬಹುಜನ ಸಮಾಜ ಪಾರ್ಟಿ) ಪಕ್ಷದ …

ಮೈಸೂರು: ನಗರದ ಕುಕ್ಕರಹಳ್ಳಿ ಕೆರೆ ಆವರಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬುಧವಾರ(ಜು.17) ನಡೆದ ಸ್ವಚ್ಛತಾ ಅಭಿಯಾನದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪಾಲ್ಗೊಂಡು, ಕೆರೆ ಏರಿ ಮೇಲೆ ಬಿದಿದ್ದ ಪ್ಲಾಸ್ಟಿಕ್ ಬಾಟಲ್, ಪ್ಲಾಸ್ಟಿಕ್ ಕವರ್ ಸೇರಿದಂತೆ ವಿವಿಧ ತ್ಯಾಜ್ಯ …

ಮೈಸೂರು : ಇಂದು ನಗರದ ಜೆಡಿಎಸ್‌ ಕಚೇರಿಗೆ  ಬಿಜೆಪಿ  ಸಂಸದ ಯದುವೀರ್‌ ಭೇಟಿ ನೀಡಿದ್ದು, ಕಚೇರಿಗೆ ಬಂದ ಯದುವೀರ್‌ ರನ್ನ ತೆನೆ ನಾಯಕರು ಸ್ವಾಗತಿಸಿದ್ದಾರೆ.  ಜೆಡಿಎಸ್‌ ಕಾರ್ಯಕರ್ತರನ್ನ ಭೇಟಿ ಮಾಡಿದ ಬಳಿಕ ಗೆಲುವಿಗೆ ಸಹಕರಿಸಿದ ದಳಪತಿಗಳಿಗೆ ಯದುವೀರ್‌ ಅಭಿನಂದನೆ ಸಲ್ಲಿಸಿದರು. ಇದೇ …

Stay Connected​
error: Content is protected !!