ಮೈಸೂರು: ರಾಜ್ಯಪಾಲರು ಸಂವಿಧಾನಾತ್ಮಕವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಂಡಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ …










