Mysore
16
scattered clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

MP yaduveeru wodeyar

HomeMP yaduveeru wodeyar
yaduveer wodeyer

ಮೈಸೂರು: ಈಗಾಗಲೇ ನಮ್ಮ ಕೇಂದ್ರ ಸರ್ಕಾರ ಜನಗಣತಿಯ ಜೊತೆ ಜಾತಿಗಣತಿ ಮಾಡಲು ನಿರ್ಧಾರ ಮಾಡಿದೆ. ಆದ್ದರಿಂದ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಜಾತಿಗಣತಿ ಮಾಡುವ ಅವಶ್ಯಕತೆಯಿಲ್ಲ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಕಿಡಿಕಾಡಿದ್ದಾರೆ. ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ …

ಮೈಸೂರು: ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾದ ವಿನಯ್‌ ಅವರು ಕಾಂಗ್ರೆಸ್‌ನವರ ಕ್ಷುಲಕ ರಾಜಕಾರಣಕ್ಕೆ ಬೇಸತ್ತು ಇಂದು ಇಹಲೋಕ ತ್ಯಜಿಸಿರುವ ಸುದ್ದಿ ತಿಳಿದು ಮನಸಿಗೆ ನೋವುಂಟಾಗಿದೆ ಅವರ ಆತ್ಮಹತ್ಯೆ ಪ್ರಕರಣಕ್ಕೆ ನ್ಯಾಯ ದೊರಕಬೇಕು ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಈ …

ಮೈಸೂರು: ದೇಶದ ಪ್ರಮುಖ ನಗರಗಳ ನಡುವೆ 50 ನಮೋ ಭಾರತ್‌ ರೈಲುಗಳ ಸಂಚಾರಕ್ಕೆ ಸೌಲಭ್ಯ ಕಲ್ಪಿಸಿದ್ದು, ಕರ್ನಾಟಕ ರಾಜ್ಯಕ್ಕೂ 2 ರೈಲುಗಳನ್ನು ಕೊಡುಗೆ ನೀಡಿದ್ದಾರೆ. ಈ ಕಾರಣಕ್ಕೆ ಕನ್ನಡಿಗರ ಪರವಾಗಿ ಕೇಂದ್ರ ಸರ್ಕಾರಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು …

ಮೈಸೂರು: ಬೆಂಗಳೂರು ಅರಮನೆ ಆಸ್ತಿ ವಿಚಾರವಾಗಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ನಿರ್ಧಾರಿಸಿದೆ. ಆದರೆ ಈ ವಿಚಾರದಲ್ಲಿ ಸರ್ಕಾರದಿಂದ ನಮಗೆ ಯಾವುದೇ ಪರಿಹಾರ ನೀಡುವ ಅಗತ್ಯವಿಲ್ಲ, ಟಿಡಿಆರ್‌ ಸರ್ಟಿಫಿಕೇಟ್‌ ನೀಡಿದರೆ ಸಾಕು ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. …

ಮೈಸೂರು: ಮುಡಾ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವೂ ತನಿಖೆ ನಡೆಸಿ, ಪ್ರಕರಣದ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದೆ. ಈ ಬಗ್ಗೆ ಸಾರ್ವಜನಿಕ ಸೇವಕರಾಗಿರುವ ನಾಯಕರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಅವಕಾಶ ಮಾಡಿಕೊಟ್ಟು ಅಧಿಕಾರ ಮತ್ತು ಪಾರದರ್ಶಕ ಆಡಳಿತವನ್ನು ಎತ್ತಿ ಹಿಡಿಯಬೇಕು ಎಂದು ಸಂಸದ …

ಮೈಸೂರು: ಸರ್ಕಾರ ನೇರವಾಗಿ ಉದ್ಯೋಗ ನೀಡುವ ಜೊತೆಗೆ ಉದ್ಯೋಗ ಸೃಷ್ಠಿಸುವ ಉದ್ಯಮಗಳಿಗೂ ಬೆನ್ನೆಲುಬಾಗಿ ನಿಲ್ಲಬೇಕು. ಉದ್ಯಮಗಳು ಬೆಳೆದಷ್ಟು ಉದ್ಯೋಗ ಸೃಷ್ಠಿಯಾದಾಗ ಮಾತ್ರ ಬಡತನ ನಿರ್ಮೂಲನೆ ಆಗಲು ಸಾಧ್ಯ ಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ಎನ್‌.ಆರ್.ನಾರಾಯಣಮೂರ್ತಿ ತಿಳಿಸಿದ್ದಾರೆ. ನಗರದ ಖಾಸಗಿ ಹೋಟೆಲ್‌ ಸಭಾಂಗಣದಲ್ಲಿ …

ಮೈಸೂರು: ರಾಷ್ಟ್ರೀಯ ಯುವ ದಿನ ಅಂಗವಾಗಿ ಮೈಸೂರಿನ ಬಿಜೆಪಿ ಯುವ ಮೋರ್ಚಾ ವತಿಯಿಂದ ಆಯೀಜಿಸಲಾಗಿದ್ದ ವಾಕಥಾನ್‌ನಲ್ಲಿ ಯುವ ಜನತೆಯೊಂದಿಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಭಾಗಿಯಾಗಿ ಹೆಜ್ಜೆ ಹಾಕಿದ್ದಾರೆ. ನಗರದಲ್ಲಿ ಇಂದು(ಜನವರಿ.12) ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ರಾಷ್ಟ್ರೀಯ ಯುವ …

ಬೆಂಗಳೂರು: ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ಸಂಬಂಧಿಸಿದಂತೆ ತ್ವರಿತ ಗತಿಯಲ್ಲಿ ಭೂಮಿ ಹಸ್ತಾಂತರ ಮಾಡಿ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಸಿಎಂ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿರುವ ಸಿಎಂ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯರನ್ನು ಭೇಟಿ …

Stay Connected​
error: Content is protected !!