Mysore
23
overcast clouds

Social Media

ಮಂಗಳವಾರ, 20 ಮೇ 2025
Light
Dark

mp

ನವದೆಹಲಿ: ವಕ್ಫ್‌ ಜಮೀನು ಕಬಳಿಕೆ ಆರೋಪ ಸಾಬೀತಾದರೆ ರಾಜೀನಾಮೆ ನೀಡುತ್ತೇನೆ. ಇಲ್ಲ ಅಂದರೆ ನೀವು ರಾಜೀನಾಮೆ ನೀಡಬೇಕು ಎಂದು ಹೇಳುವ ಮೂಲಕ ಸಂಸದ ಅನುರಾಗ್‌ ಠಾಕೂರ್‌ ಹೇಳಿಕೆಗೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ. ರಾಜ್ಯಸಭೆಯಲ್ಲಿ ಇಂದು ಮಾತನಾಡಿದ ಅವರು, …

ನವದೆಹಲಿ: ಮೈಸೂರಿನ ಸಂಸ್ಥೆಯಾಗಿರುವ "ಕಲಿಸು" ಫೌಂಡೇಶನ್ ಮಕ್ಕಳಿಗೆ ಹಾಗೂ ಯುವ ಸಮೂಹಕ್ಕೆ ಜ್ಞಾನಾರ್ಜನೆ ಮಾಡಲು ಮುಂದಾಗಿ, ನವದೆಹಲಿಯಲ್ಲಿ ಗ್ರಂಥಾಲಯವನ್ನು ಆರಂಭಿಸಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ನವದೆಹಲಿಯಲ್ಲಿ "ಕಲಿಸು" ಫೌಂಡೇಶನ್ನ 125ನೇ ಗ್ರಂಥಾಲಯಕ್ಕೆ ಶುಕ್ರವಾರ ಚಾಲನೆ ನೀಡಿ …

ನವದೆಹಲಿ: ಮೈಸೂರಿನ ಹಳೆ ಕೆಸರೆ ಗ್ರಾಮದ ಸಮೀಪ ನಿರ್ಮಾಣ ಮಾಡಿರುವ ಘನತ್ಯಾಜ್ಯ ಘಟಕಗಳು ಅವೈಜ್ಞಾನಿಕವಾಗಿದ್ದು ಕೂಡಲೇ ತೆರವುಗೊಳಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಆಗ್ರಹಿಸಿದ್ದಾರೆ. ನಿನ್ನೆಯ ಸಂಸತ್‌ ಅಧಿವೇಶನದಲ್ಲಿ ಮಾತನಾಡಿದ ಅವರು, ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ …

ಮಡಿಕೇರಿ: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕೊಡಗು ಬಿಜೆಪಿ ಘಟಕ ನಡೆಸಿದ ಅಹೋರಾತ್ರಿ ಧರಣಿಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್‌ ಚಾಮರಾಜ ಕೃಷ್ಣದತ್ತ ಒಡೆಯರ್‌ ಪಾಲ್ಗೊಂಡರು. ಕೊಡಗು ವಿಶ್ವವಿದ್ಯಾಲಯ ಮುಚ್ಚಬಾರದು, ಪರಿಶಿಷ್ಟ ಜಾತಿ/ಪಂಗಡಕ್ಕೆ ಮೀಸಲಿರುವ ಅನುದಾನವನ್ನು ಬೇರೆ ಉದ್ದೇಶಗಳಿಗೆ ಬಳಸಬಾರದು, ಸರ್ಕಾರಿ …

ಮೈಸೂರು: ನಾಡಿನ ಎಲ್ಲ ನಾಗರಿಕರು ಆರೋಗ್ಯದಿಂದಿರಬೇಕು ಮತ್ತು ಔಷಧಿಗಳ ಖರೀದಿ ಜನರಿಗೆ ಹೊರೆಯಾಗಬಾರದು ಎಂಬ ದಿವ್ಯ ಆಲೋಚನೆಯೊಂದಿಗೆ ಆರಂಭಿಸಲಾಗಿರುವ ಜನೌಷಧಿ ಕೇಂದ್ರಗಳು ಜನೋಪಕಾರಿಯಾಗಿವೆ ಎಂದು ಸಂಸದ ಯದುವೀರ್‌ ಚಾಮರಾಜ ಕೃಷ್ಣದತ್ತ ಒಡೆಯರ್‌ ತಿಳಿಸಿದ್ದಾರೆ. ನಗರದ ಕೆ.ಆರ್‌. ಆಸ್ಪತ್ರೆಯಲ್ಲಿರುವ ಜನೌಷಧಿ ಕೇಂದ್ರದಲ್ಲಿ ಜನೌಷಧಿ …

ನವದೆಹಲಿ : ಸಂಸದ ವಿ.ಶ್ರೀನಿವಾಸ ಪ್ರಸಾದ್‌ ನಿಧನದ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕಾ ಜಾಲತಾಣದ ತಮ್ಮ ಎಕ್ಸ್‌ ಖಾತೆಯಲ್ಲಿ ಸಂತಾಪ ಸೂಚಿಸಿರುವ ಅವರು, 'ಚಾಮರಾಜನಗರದ ಹಿರಿಯ ನಾಯಕ ಹಾಗೂ ಸಂಸದರಾದ ಶ್ರೀ ವಿ.ಶ್ರೀನಿವಾಸ ಪ್ರಸಾದ್ …

ಮೈಸೂರು : ದಲಿತ ಮುಖಂಡರಾದ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್‌(76) ಇಂದು ವಿಧಿವಶರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 1.30ಕ್ಕೆ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಡಯಾಬಿಟಿಸ್‌ನಿಂದ ಬಳಲುತ್ತಿದ್ದ ಶ್ರೀನಿವಾಸ್‌ ಪ್ರಸಾದ್‌ …

ಮಂಡ್ಯ: ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕಫೆಯ ಮೇಲೆ ನಡೆದ ಬಾಂಬ್‌ ದಾಳಿ ಅತ್ಯಂತ ಭಯಾನಕ ವಿಚಾರ, ಇದನ್ನು ಯಾರು ಸಮರ್ಥಿಸಿಕೊಳ್ಳುವ ಕೆಲಸ ಮಾಡಬಾರದು ಮತ್ತು ಅವರ ಪರವಾಗಿ ಹೇಳಿಕೆ ನೀಡುವುದು ಅಪರಾಧವಾಗಿದೆ ಎಂದು ಸಂಸದೆ ಸುಮಲತಾ ಅಂಬರೀಶ್‌ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳ …

Conversion-Permission-M-PR-High Court

ನವದೆಹಲಿ : ಸಂಸದರು ಮತ್ತು ಶಾಸಕರ ವಿರುದ್ಧ ಬಾಕಿ ಉಳಿದಿರುವ ಪ್ರಕರಣಗಳ ಮೇಲೆ ನಿಗಾ ಇಡಲು ವಿಶೇಷ ಪೀಠ ರಚನೆ ಮಾಡುವಂತೆ ಹಾಗೂ ಪೀಠದ ನೇತೃತ್ವವನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ವಹಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಸಂಸದರು ಮತ್ತು ಶಾಸಕರ ವಿರುದ್ಧದ …

ಮೈಸೂರು : 50 ವರ್ಷದಿಂದ ಯಾವತ್ತೂ ಮಹಿಷಾ ದಸರಾ ಮಾಡಿದ್ದಾರೆ? ಇವರು ಯಾರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ? ಮಹಿಷ ದಸರಾದಂತಹ ವಿಕೃತಿಗಳನ್ನು ಈಗಲೇ ಸದೆ ಬಡಿಯಬೇಕು. ನಾವು ಸಂಘರ್ಷಕ್ಕೂ ಸೈ, ಹೊಡೆದಾಟಕ್ಕೂ ಸೈ, ಎಲ್ಲದ್ದಕ್ಕೂ ಸಿದ್ಧರಾಗಿಯೇ ಚಾಮುಂಡಿ ಬೆಟ್ಟ ಚಲೋ ಮಾಡ್ತಿರೋದು ಎಂದು …

  • 1
  • 2
Stay Connected​