ನವದೆಹಲಿ: ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಶನಿವಾರ ಕೋವಿಡ್ಗಾಗಿ ಓಮಿಕ್ರಾನ್-ನಿರ್ದಿಷ್ಟ mRNA ಆಧಾರಿತ ಬೂಸ್ಟರ್ ಲಸಿಕೆಯನ್ನು ಬಿಡುಗಡೆ ಮಾಡಿದರು. GEMCOVAC ಎಂಬುದು Omicron-ನಿರ್ದಿಷ್ಟ mRNA-ಆಧಾರಿತ ಬೂಸ್ಟರ್ ಲಸಿಕೆಯಾಗಿದ್ದು ಜೈವಿಕ ತಂತ್ರಜ್ಞಾನ ಇಲಾಖೆ(DBT) ಮತ್ತು ಬಯೋಟೆಕ್ನಾಲಜಿ ಇಂಡಸ್ಟ್ರಿ ರಿಸರ್ಚ್ ಅಸಿಸ್ಟೆನ್ಸ್ ಕೌನ್ಸಿಲ್ (BIRAC) ನಿಂದ …