ಮಡೀಕೇರಿ: ಕೊಡಗು ಜಿಲ್ಲೆಯಲ್ಲಿ ಇಂದು(ಜು.25)ಸಹ ಭಾರಿ ಗಾಳಿ, ಮಳೆ ಮುಂದುವರೆದಿದ್ದು, ರಭಸದಿಂದ ಬೀಸುತ್ತಿರುವ ಗಾಳಿಗೆ ಮರಗಳು ನೆಲಕಚ್ಚುತ್ತಿದ್ದು, ಗುಡ್ಡದಿಂದ ರಸ್ತೆಗೆ ಮಣ್ಣು ಜಾರುತ್ತಿವೆ. ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಸಮೀಪದ ಜೇಡಿಗುಂಡಿ ಬಳಿ ಗುಡ್ಡದಿಂದ ರಸ್ತೆಗೆ ಮಣ್ಣು ಕುಸಿದಿದ್ದು, ಕೂದಲೆಳೆ ಅಂತರದಲ್ಲಿ ಕೆಎಸ್‌ಆರ್‌ಟಿಸಿ …