ಎಚ್.ಡಿ.ಕೋಟೆ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಯೊಂದು ಕೆಸರು ಗದ್ದೆಯಂತಾಗಿದ್ದು, ವಾಹನ ಸವಾರರು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಎಚ್.ಡಿ.ಕೋಟೆ ಪಟ್ಟಣದ ಹೌಸಿಂಗ್ ಬೋರ್ಡ್, ಕೆಂಪಾಲಮ್ಮ ಬಡಾವಣೆ, ರಂಗಯ್ಯಂಗಾರ್ ಬಡಾವಣೆ, ಬೆಳಗನಹಳ್ಳಿ ರಸ್ತೆ, ಸ್ಟೇಡಿಯಂ ಬಡಾವಣೆ, ಹನುಮಂತ …

