mud

ಸೋಮವಾರಪೇಟೆ: ರಸ್ತೆಗೆ ಜಾರಿದ ಮಣ್ಣು, ಸಂಚಾರ ಅಸ್ತವ್ಯಸ್ತ

ಮಡೀಕೇರಿ: ಕೊಡಗು ಜಿಲ್ಲೆಯಲ್ಲಿ ಇಂದು(ಜು.25)ಸಹ ಭಾರಿ ಗಾಳಿ, ಮಳೆ ಮುಂದುವರೆದಿದ್ದು, ರಭಸದಿಂದ ಬೀಸುತ್ತಿರುವ ಗಾಳಿಗೆ ಮರಗಳು ನೆಲಕಚ್ಚುತ್ತಿದ್ದು, ಗುಡ್ಡದಿಂದ  ರಸ್ತೆಗೆ ಮಣ್ಣು ಜಾರುತ್ತಿವೆ. ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ…

1 year ago