Mysore
27
few clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

Muda

HomeMuda

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ಸರಕಾರಕ್ಕೆ ತನ್ನ ಅಂತಿಮ ವರದಿಯನ್ನು ಸಲ್ಲಿಸಿದೆ. 6 ತಿಂಗಳೊಳಗೆ ವರದಿ ನೀಡುವಂತೆ ವಿಚಾರಣಾ ಆಯೋಗಕ್ಕೆ ಸೂಚನೆ ನೀಡಲಾಗಿತ್ತು. ‌ಆದರೆ, ಒಂದು …

yatindra

ಮೈಸೂರು : ಮುಡಾ ಪ್ರಕರಣದ ಗೆಲುವಿನಿಂದಾಗಿ ತಂದೆಗೆ ರಾಜಕೀಯವಾಗಿ ಶಕ್ತಿ ವೃದ್ಧಿಸಿರುವುದು ನಿಜ. ಅವರನ್ನು ನೈತಿಕವಾಗಿ ಕುಗ್ಗಿಸುವ ಪ್ರಯತ್ನ ನಡೆದಿತ್ತು. ಅದೀಗ ನಿವಾರಣೆಯಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ …

high court of karnataka

ಬೆಂಗಳೂರು :  ಸಿಎಂ ಸಿದ್ದರಾಮಯ್ಯ , ಪತ್ನಿ ಪಾರ್ವತಿ ವಿರುದ್ಧ ಕೇಳಿಬಂದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ತನಿಖಾ ಸ್ಥಿತಿಗತಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ಖಾಸಗಿ ದೂರು ವಿಚಾರಣೆ ನಡೆಯಿತು. ವಿಚಾರಣೆಗೂ …

ಮೈಸೂರು: ಮೃತ ವ್ಯಕ್ತಿಯ ಹೆಸರಿನಲ್ಲಿದ್ದ ಮನೆಯನ್ನು ಲಪಟಾಯಿಸಲು ನಕಲಿ ದಾಖಲೆ ಸೃಷ್ಟಿಸಲು ವಂಚಕನ ಜೊತೆ ಕೈ ಜೋಡಿಸಿದ ಆರೋಪದ ಮೇಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ವ್ಯವಸ್ಥಾಪಕ ಸೋಮಸುಂದ್ರು ಅವರನ್ನು ಅಮಾನತ್ತು ಮಾಡಿ ಮುಡಾ ಆಯುಕ್ತ ಎ.ಎನ್.ರಘುನಂದನ್ ಆದೇಶ ಹೊರಡಿಸಿದ್ದಾರೆ. ಆರ್‌ಟಿಜಿ ಕಾರ್ಯಕರ್ತ …

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣದ ಆರೋಪದಲ್ಲಿ ಮಾಜಿ ಮುಡಾ ಆಯುಕ್ತ ಡಿ.ಬಿ ನಟೇಶ್‌ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಇ.ಡಿ(ಜಾರಿ ನಿರ್ದೇಶನಾಲಯ)ಯು ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಿದೆ. ಸೋಮವಾರ …

ಧಾರವಾಡ:  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ)ದ ನೋಟಿಸ್​ ಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಸೋಮವಾರ ವಿಸ್ತರಿಸಿದೆ. ಅರ್ಜಿ ವಿಚಾರಣೆ ನಡೆಸಿದ …

ಮೈಸೂರು: ಮುಡಾ ಮುಖಾಂತರವೇ ಇ-ಖಾತೆ ಮಾಡಿಸಿಕೊಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸುತ್ತೇನೆ ಎಂದು ಮೈಸೂರು ಚೇಂಬರ್‌ ಆಫ್‌ ಕಾಮರ್ಸ್‌ ಮಾಜಿ ಅಧ್ಯಕ್ಷ ಸುಧಾಕರ್‌ ಎಸ್‌ ಶೆಟ್ಟಿ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸುಧಾಕರ್‌ ಶೆಟ್ಟಿ ಅವರು, ಮುಡಾ, ತನ್ನ ಅಡಿಯಲ್ಲಿದ್ದ ಎಲ್ಲಾ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ.ಅಧಿಕಾರಿಗಳು ತನಿಖೆ ನಡೆಸಿ, ಕೋಟ್ಯಾಂತರ ರೂ. ಆಸ್ತಿಯನ್ನು ಜಪ್ತಿ ಮಾಡಲಾಗುತ್ತದೆಂದು ವರದಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ಅವರು ಎಚ್ಚೆತ್ತುಕೊಂಡು ಈಗಲಾದರೂ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.18) ಈ ಕುರಿತು …

ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ)ದ ಮತ್ತೊಂದು ಅಕ್ರಮ ಬಯಲಾಗಿದ್ದು, ಜೆಡಿಎಸ್‌ ಶಾಸಕ ಜಿ.ಟಿ ದೇವೇಗೌಡ ತಮ್ಮ ಪ್ರಭಾವ ಬಳಸಿ ಪ್ರಾಧಿಕಾರದಿಂದ ಅಕ್ರಮವಾಗಿ ತಮ್ಮ ಪುತ್ರಿ ಹಾಗೂ ಅಳಿಯನಿಗೆ ನಿವೇಶನ ಕೋಡಿಸಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ …

ಬೆಳಗಾವಿ: 2024ನೇ ಸಾಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ರಚನೆ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ ನೀಡಿದೆ. ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಗುರುವಾರ ವಿಧಾನ ಸಭೆ ಕಲಾಪದಲ್ಲಿ, 2024ನೇ ಸಾಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ಪರ್ಯಾಲೋಚನೆ ಹಾಗೂ ಅಂಗೀಕಾರಕ್ಕೆ …

Stay Connected​
error: Content is protected !!