Mysore
21
overcast clouds
Light
Dark

muda akrama

Homemuda akrama

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಹಾಗೂ ವಾಲ್ಮೀಕಿ ಹಗರಣಗಳಿಂದಾಗಿ ನಮ್ಮ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗುತ್ತಿರುವುದಂತು ಸುಳ್ಳಲ್ಲ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಮೈತ್ರಿ ಪಕ್ಷಗಳು ಅಂದರೆ ಜೆಡಿಎಸ್‌ ಬಿಜೆಪಿ ರಾಜ್ಯ ಸರ್ಕಾರವನ್ನು ಕಟ್ಟಿಹಾಕೋದಿಕ್ಕೆ ಸಜ್ಜಾಗುತ್ತಿವೆ. ಅದರಲ್ಲೂ ಸೋಮವಾರದಿಂದ ಆರಂಭವಾಗಲಿರುವ …

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬಹುಕೋಟಿ ಹಗರಣ ಖಂಡಿಸಿ ಇಂದು ಮೈಸೂರಿನಲ್ಲಿ ಬಿಜೆಪಿ ಪಕ್ಷದಿಂದ ಬೃಹತ್‌ ಪ್ರತಿಭಟನೆ ನಡೆಸಲಾಗುತ್ತಿದೆ. ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿ ಕಾಂಗ್ರೆಸ್‌ ಪಕ್ಷ ಸಹ ಧರಣಿ ನಡೆಸುತ್ತಿದೆ. ಹೀಗಾಗಿ ಮುಡಾ ಕಚೇರಿಯ ಮುಂಭಾಗ ಹಾಗೂ ಸುತ್ತಮುತ್ತ ಬಿಗಿ …

ಮೈಸೂರು : ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಇಂದು ನಗರದಲ್ಲಿ ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಗುತ್ತಿದೆ. ಮಹಾರಾಜ ಕಾಲೇಜು ಮೈದಾನಲ್ಲಿ ಬೆಳಿಗ್ಗೆ ೧೦ ೩೦ಕ್ಕೆ ಪ್ರತಿಭಟನಾ ಸಭೆ ನಡೆಸಿ ಬಳಿಕ ಪಾದಯಾತ್ರೆಯ ಮೂಲಕ ಮುಡಾ …

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಮ್ಮ ಪೊಲೀಸರು ತನಿಖೆ ವಿಚಾರದಲ್ಲಿ ಸಮರ್ಥರಿದ್ದಾರೆ. ತನಿಖೆಯಲ್ಲಿ ತಪ್ಪಾಗಿದೆ ಎಂಬುವುದು ಗೊತ್ತಾದ್ರೆ ಎಲ್ಲರ ಮೇಲೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿದ್ದಾರೆ. …

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ  ದಿನೇ ದಿನೇ ಸಿಎಂ ಸಿದ್ದರಾಮಯ್ಯ ಅವರಿಗೆ ಉರುಳಾಗಿ ಸುತ್ತಿಕೊಳ್ಳುತ್ತಿದೆ. ಅಷ್ಟೇ ಅಲ್ಲದೆ ದಿನಕ್ಕೊಂದು ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ ಸಹ ಪಡೆದುಕೊಳ್ಳುತ್ತಿದೆ. ಈ ಬೆನ್ನಲ್ಲೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಅಕ್ರಮವಾಗಿ …

ಮೈಸೂರು : ನಕಲಿ ದಾಖಲೆಯನ್ನು ಸೃಷ್ಠಿ ಮೂಲಕ ಮುಡಾ ವಂಚಿಸಿ ಕೋಟ್ಯಾಂತರ ಬೆಲೆಯ ನಿವೇಶನ ಪಡೆದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ  ಮೈಸೂರಿನಲ್ಲಿ ದೂರು ದಾಖಲಾಗಿದೆ. ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ಎಂದು ಹೇಳುವ …

ಮೈಸೂರು : ಮಡದಿ ಹೆಸರಿನಲ್ಲಿ ಬದಲಿ ನಿವೇಶನ ಪಡೆದ ಆರೋಪಕ್ಕೆ ಸಂಬಂಧಪಟ್ಟಂತೆ ಇಂದು ಸುದ್ದಿಗೋಷ್ಠಿ ನಡೆಸಿ ವಿಧಾನ ಪರಿಷತ್‌ ಸದಸ್ಯ ಎಚ್.‌ ವಿಶ್ವನಾಥ್‌ ಸ್ಪಷ್ಟನೆ ನೀಡಿದ್ದಾರೆ. ʻ೨೦೦೧ ರಲ್ಲಿ ನನ್ನ ಮಡದಿ ಹೆಸರಿನಲ್ಲಿ ನಿವೇಶನಕ್ಕೆ ಅರ್ಜಿ ಹಾಕಿದ್ದೇವು. ಆದರೆ ೨೦೨೨ ರಲ್ಲಿ …

ಮೈಸೂರು : ಮುಡಾದಲ್ಲಿ ೧೦ ಸಾವಿರ ಕೋಟಿ ಅಕ್ರಮ ನಡೆದಿದೆ. ಪೊಲೀಸರು ಇದನ್ನ ತನಿಖೆ ಮಾಡಲು ಸಾಧ್ಯವಿಲ್ಲ. ಈಗಾಗಿ ಈ ತನಿಖೆಯನ್ನ ಸಿಬಿಐಗೆ ವಹಿಸಬೇಕು, ಇಲ್ಲದಿದ್ದರೆ ಹಳ್ಳ ಹಿಡಿಸುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಆಗ್ರಹಿಸಿದರು. ನಗರದಲ್ಲಿ ಸುದ್ದಿಗೋಷ್ಠಿ …

ಹುಬ್ಬಳ್ಳಿ : ಏನು ಮಾಡಿಲ್ಲ ಎನ್ನುವುದಾದರೆ ಮೈಸೂರು ಡಿಸಿ ವರ್ಗಾವಣೆ ಮಾಡಿದ್ದು ಯಾಕೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಈ ಕುರಿತು ಮಾತನಾಡಿದ …

ಮೈಸೂರು :  ಮುಖ್ಯಮಂತ್ರಿ ಖುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ಬೆಳಕಿಗೆ ಬಂದಿದೆ ಎಂದು ಕೇಂದ್ರ ಸಚಿವ ಎಸ್‌.ಡಿ ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮುಡಾ ಹಗರಣ ಬಯಲಿಗೆ ಬಂದ ವಿಚಾರಕ್ಕೆ ಸಂಬಂಧಪಟ್ಟಂತೆ ನಗರದ ಚಾಮುಂಡಿಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ …