Mysore
19
scattered clouds
Light
Dark

Muda case

HomeMuda case

ಬೆಂಗಳೂರು: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ ಹೈಕೋರ್ಟ್‌ ತೀರ್ಪನ್ನು ಕಾಯ್ದಿರಿಸಿದೆ. ಸಿಎಂ ಸಿದ್ದರಾಮಯ್ಯ ಪರ ಅಭಿಷೇಕ್‌ ಮನು ಸಿಂಘ್ವಿ, ಪ್ರೊ.ರವಿವರ್ಮ ಕುಮಾರ್‌, ಸರ್ಕಾರದ ಪರ ಎ.ಜೆ ಶಶಿಕಿರಣ್‌ ಶೆಟ್ಟಿ …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಸೋಮವಾರ(ಸೆ.9) ಮತ್ತೆ ಮುಂದೂಡಿದೆ. ಮುಂದಿನ ವಿಚಾರಣೆಯನ್ನು ಸೆಪ್ಟಂಬರ್‌ 12ರಂದು ನಿಗದಿ ಮಾಡಲಾಗಿದ್ದು, ಅಲ್ಲಿಯವರೆಗೂ ಸಿದ್ದರಾಮಯ್ಯಗೆ …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಧಿಕಾರದ(ಮುಡಾ)  ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದ್ದು, ಮುಡಾ ಮಾಜಿ ಅಧ್ಯಕ್ಷ ಒಂದೇ ದಿನದಲ್ಲಿ ಸುಮಾರು 800 ಕ್ಕೂ ಹೆಚ್ಚು ಸೈಟುಗಳಿಗೆ ಕಾನೂನು ಬಾಹಿರವಾಗಿ ಖಾತೆ ಮಾಡಿಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಈ ವಿಚಾರವಾಗಿ‌ ಸಾಮಾಜಿಕ ಜಾಲತಾಣ ಎಕ್ಸ್‌ …

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಹೊರಡಿಸಿದ್ದಾರೆ. ಹಾಗೆಯೇ ಉಳಿದ ನಾಯಕರ ಹಗರಣಗಳ ತನಿಖೆಗೂ ರಾಜ್ಯಪಾಲರು ಅನುಮತಿ ನೀಡಬೇಕು ಎಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಆಗಸ್ಟ್‌ 31 ಕ್ಕೆ ಮುಂದೂಡಿಕೆ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯು ಇಂದು(ಆ.28)ನಡೆಯಿತು. …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್‌ ಸ್ವಾತಂತ್ರ್ಯ ಹೋರಾಟಗಾರನಲ್ಲ. ಅವನೊಬ್ಬ ಕ್ರಿಮಿನಲ್‌ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ವಿಶ್ವನಾಥ್‌ ಅವರು, ನಟ ದರ್ಶನ್‌ ಸ್ವಾತಂತ್ರ್ಯ ಹೋರಾಟಗಾರನಲ್ಲ. …

ಬೆಂಗಳೂರು: ವೈಟ್ನರ್ ಬಳಿದಿದ್ದ ದಾಖಲೆಗಳಿಗೆ ಟಾರ್ಚ್ ಹಾಕಿ ತೋರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಶಿಶುಪಾಲನ ಹಾಗೆ ತಪ್ಪಿನ ತಪ್ಪು ಮಾಡುತ್ತಿದ್ದೀರಿ ಚಾಟಿ ಬೀಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ವೈಟ್ನರ್ ಅಡಿಯಲ್ಲಿ …

ಬೆಳಗಾವಿ: ಪ್ರಮಾಣಿಕ ಜನರು ನನಗೆ ಶ್ರೇಯಸ್ಸು ಕೋರಿದರೆ, ನನಗಿರುವ ರಾಜಕೀಯ ವೈರಿಗಳು , ನನ್ನ ರಾಜಕೀಯ ಜೀವನಕ್ಕೆ ಮಸಿಬಳಿಯಲು ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೆಲವರು ಮುಖ್ಯಮಂತ್ರಿಗಳನ್ನು ರಾಜಕೀಯ ಸುಳಿಯಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ …

ಮೈಸೂರು: ಮುಡಾ ಹಗರಣದ ಮೂಲಕ ಸರ್ಕಾರ ಬೀಳಿಸಲು ವಿಪಕ್ಷಗಳು ಯತ್ನಿಸುತ್ತಿವೆ. ಆದರೆ, ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ. ಸಿಎಂ ಸಿದ್ದರಾಮಯ್ಯ ಅವರ ತಲೆದಂಡ ಶುದ್ಧ ಸುಳ್ಳು. ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಉಪಾಧ್ಯಕ್ಷೆ …

ಬೆಂಗಳೂರು: ರಾಜ್ಯಪಾಲರು ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಇಂದು (ಆಗಸ್ಟ್ 24) ಮಾತನಾಡಿದ ಅವರು, ರಾಜ್ಯ …