Mysore
24
scattered clouds

Social Media

ಮಂಗಳವಾರ, 18 ಮಾರ್ಚ್ 2025
Light
Dark

Muda case

HomeMuda case

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರಾಕರಿಸಿರುವ ಏಕಸದಸ್ಯಾ ನ್ಯಾಯಪೀಠದ ತೀರ್ಪನ್ನು ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ. ಲೋಕಾಯುಕ್ತ ಸಂಸ್ಥೆ …

ಮೈಸೂರು: ಸರ್ಕಾರ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ಅವತು ತಮಗೆ ಇಷ್ಟಬಂದಂತೆ, ಅನುಕೂಲವಾಗುವಂತೆ ಲೋಕಾಯುಕ್ತ ವರದಿಯನ್ನು ಬರೆಸಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಏನೆಲ್ಲಾ ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೋದನ್ನ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಇಂದು (ಫೆ.22) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. …

ಮೈಸೂರು: ಸಿದ್ದರಾಮಯ್ಯರಂತಹ ಅದೃಷ್ಟ ರಾಜಕಾರಣಿ ಇನ್ನೊಬ್ಬರಿಲ್ಲ. ಅವರ ರಾಜಕೀಯ ಭವಿಷ್ಯ, ಅದೃಷ್ಟ ತುಂಬಾ ಗಟ್ಟಿಯಾಗಿದೆ ಎಂದು ಸಿದ್ದರಾಮಯ್ಯ ಪರ ಮತ್ತೆ ಜೆಡಿಎಸ್‌ ಶಾಸಕ ಜಿ.ಟಿ. ದೇವೇಗೌಡ ಬ್ಯಾಟ್‌ ಬೀಸಿದ್ದಾರೆ. ನಗರದಲ್ಲಿ ಇಂದು (ಫೆ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, …

ಬೆಂಗಳೂರು: ಮುಡಾ ಪ್ರಕರಣ ರಾಜಕೀಯ ಪ್ರೇರಿತ. ಆಸ್ತಿಗೆ ಪ್ರತಿಯಾಗಿ ಪರಿಹಾರ ಕೇಳಿದ್ದನ್ನು ಅಪರಾಧ ಎಂದು ಬಿಂಬಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸಲಾಯಿತು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು (ಫೆ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ಪ್ರಕರಣದಲ್ಲಿ ಬಿಜೆಪಿ …

ಮೈಸೂರು: ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ. ಬಿಜೆಪಿ ಪಕ್ಷ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ ನಡೆಸುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್‌.ಸಿ.ಮಹದೇವಪ್ಪ ಹೇಳಿದ್ದಾರೆ. ನಗರದಲ್ಲಿ ಇಂದು (ಫೆ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಶಾಸಕರು …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒತ್ತಡದಿಂದ ಲೋಕಾಯುಕ್ತ ಸಂಸ್ಥೆ ಮುಡಾ ಹಗರಣದಲ್ಲಿ ಕ್ಲೀನ್‌ಚಿಟ್‌ ನೀಡಿದೆ ಎಂದು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್‌.ಶ್ರೀವತ್ಸ ಹೇಳಿದ್ದಾರೆ. ಇಂದು (ಫೆ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತಕ್ಕೆ ಎಲ್ಲಾ ದಾಖಲೆ ಕೊಟ್ಟಿದ್ದೇವೆ. ಆದರೂ ಈ ರೀತಿಯ …

ಬೆಂಗಳೂರು: ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಇಲಾಖೆ ಬಗೆದಂತೆ ಹಗರಣಗಳು ಬೆಳಕಿಗೆ ಬರುತ್ತಿದ್ದು, ಇದೀಗ 812 ಸೈಟ್‌ಗಳನ್ನು ಜಪ್ತಿ ಮಾಡಲು ಇ.ಡಿ. ಇಲಾಖೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಮುಡಾ ಹಗರಣದಲ್ಲಿ ಈಗಾಗಲೇ ತನಿಖೆ ನಡೆಸುತ್ತಿರುವ ಇ.ಡಿ.ಅಧಿಕಾರಿಗಳು ಇದೀಗ 2016 ರಿಂದಲೂ …

ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ) ನಿವೇಶನ ಹಂಚಿಕೆ ಅಕ್ರಮ ಹಗರಣದ ಪ್ರಕರಣದಲ್ಲಿ ಯಾವುದೇ ಬಲಂವತದ ಕ್ರಮಕ್ಕೆ ಮುಂದಾಗಬಾರುದು ಎಂದು ಹೈಕೋರ್ಟ್‌ ಇ.ಡಿಗೆ ನಿರ್ದೇಶಿಸಿದೆ. ಜಾರಿ ನಿರ್ದೇಶನಾಲಯದ (ಇಡಿ) ಕ್ರಮದ ವಿರುದ್ಧ ಚಾಮುಂಡೇಶ್ವರಿ ನಗರ ಸರ್ವೋದಯ ಸಂಘದ ಕಾರ್ಯದರ್ಶಿ ಭೋಜರಾಜ ಅವರು …

ಮೈಸೂರು: ಮುಡಾ ಪ್ರಕರಣದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅವರು ಅಕ್ರಮವಾಗಿ 50;50 ಅನುಪಾತದಲ್ಲಿ ಸುಮಾರು 19 ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು,ಈ ಸಂಬಂಧ ತನಿಖೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿಕೃಷ್ಣ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. …

Stay Connected​