Muda case

ಮುಡಾ ಹಗರಣ: ಸಿಎಂ ಪತ್ನಿ ಈಗ ನಿವೇಶನ ವಾಪಸ್‌ ಕೊಟ್ಟರೆ ಪ್ರಯೋಜನವಿಲ್ಲ: ಪ್ರತಾಪ್‌ ಸಿಂಹ

ಮೈಸೂರು: ಮುಡಾ ಹಗರಣದಲ್ಲಿ ತನಿಖೆ ಹಂತಕ್ಕೆ ಹೋದಮೇಲೆ ಸಿಎಂ ಪತ್ನಿ ಈಗ ನಿವೇಶನಗಳನ್ನು ವಾಪಸ್‌ ಕೊಟ್ಟರೆ ಏನು ಪ್ರಯೋಜನವಿಲ್ಲ, ಇದೀಗ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ…

2 years ago

ಮುಡಾ ಪ್ರಕರಣ: ಇಂದಿನಿಂದ ಸಿಎಂ ವಿರುದ್ದ ತನಿಖೆ ಆರಂಭ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರ ವಿರುದ್ಧ ಲೋಕಾಯುಕ್ತ ಪೊಲೀಸರು ಇಂದಿನಿಂದ ತನಿಖೆ ಆರಂಭಿಸಲಿದ್ದಾರೆ. ಈಗಾಗಲೇ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌…

2 years ago

ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ: ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ಮಾತನಾಡಿದ…

2 years ago

ಮುಡಾ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ – ಸಿಎಂ ಸಿದ್ದರಾಮಯ್ಯ

ಮೈಸೂರು: ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ನಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ…

2 years ago

ನರೇಂದ್ರ ಮೋದಿ, ನಿರ್ಮಲಾ ಸೀತಾರಾಮನ್‌ ರಾಜೀನಾಮೆ ಕೊಡ್ತಾರಾ?: ಸಿಎಂ ಸಿದ್ದರಾಮಯ್ಯ

ಮೈಸೂರು: ಪಕ್ಷದ ನಿಧಿ ಸಂಗ್ರಹದ ಹೆಸರಿನಲ್ಲಿ ಚುನಾವಣಾ ಬಾಂಡ್‌ಗಳ ಮೂಲಕ ರಾಷ್ಟ್ರೀಯ, ಬಹುರಾಷ್ಟ್ರೀಯ ಕಂಪನಿಗಳಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಸಂಬಂಧ ಕೇಂದ್ರ ಹಣಕಾಸು ಸಚಿವೆ…

2 years ago

ಲೋಕಾಯುಕ್ತ FIR: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್‌ ದಾಖಲಾಗಿದೆ. ಆದರೆ, ಈ ಬಗ್ಗೆ ಕ್ಯಾರೆ ಎನ್ನದ ಸಿದ್ದರಾಮಯ್ಯ ಇಂದು ಮಧ್ಯಾಹ್ಯದಿಂದ ರಾತ್ರಿ 9;30ರವರೆಗೆ…

2 years ago

ಸಿಎಂ ವಿರುದ್ಧದ ಎಫ್‌ಐಆರ್ ನಲ್ಲಿ ಯಾವೆಲ್ಲಾ ಸೆಕ್ಷನ್‌ ದಾಖಲು? ಇಲ್ಲಿದೆFIR ಪ್ರತಿ

ಮೈಸೂರು: ಅಕ್ರಮವಾಗಿ ಮುಡಾ ಸೈಟು ಪಡೆದ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ 4ಮಂದಿ ವಿರುದ್ಧ ಇಲ್ಲಿನ ಲೋಕಾಯುಕ್ತ ಠಾಣೆಯಲ್ಲಿ ಸಿಆರ್‌ಪಿಸಿ ಸೆಕ್ಷನ್‌ 154 ಅಟಿ ಎಫ್‌ಐಆರ್‌ ದಾಖಲಾಗಿದೆ.…

2 years ago

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜನ ಪ್ರತಿನಿಧಿಗಳ ಕೋರ್ಟ್‌ ತನಿಖೆಗೆ ಆದೇಶ ನೀಡಿದ್ದು, ಇಂದು ( ಸೆಪ್ಟೆಂಬರ್‌ 27 ) ಸಿದ್ದರಾಮಯ್ಯ…

2 years ago

ಮುಡಾ ಕೇಸ್: ಸಿದ್ದರಾಮಯ್ಯ ವಿರುದ್ಧ ದೂರು ನೀಡಲು SPಕಚೇರಿಯಲ್ಲಿ ಕಾದ ದೂರುದಾರ ಸ್ಹೇಹಮಹಿ ಕೃಷ್ಣ

ಮೈಸೂರು: ಸ್ನೇಹಮಯಿ ಕೃಷ್ಣ ಸಿಎಂ ಸಿದ್ದರಾಮಯ್ಯ ವಿರುದ್ದ ದೂರು ದಾಖಲಿಸಲು ಲೋಕಾಯುಕ್ತ ಎಸ್‌.ಪಿ ಕಚೇರಿಯಲ್ಲಿ ಕಾದು ಕುಳಿತ್ತಿದ್ದರು. ಎರಡು ಗಂಟೆ ಕಾಲ ಕಾದರೂ ಕಚೇರಿಗೆ ಎಸ್‌.ಪಿ ಆಗಮಿಸಿದ…

2 years ago

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಕಾಂಗ್ರೆಸ್‌ ನಾಯಕ ಕೋಳಿವಾಡ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಕೋರ್ಟ್‌ ತೀರ್ಪು ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಕೂಗು ಕೇಳಿಬರುತ್ತಿದೆ. ಒಂದೆಡೆ ಬಿಜೆಪಿ ವಿಧಾನಸೌಧದ…

2 years ago