Mysore
29
scattered clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Muda case

HomeMuda case

ಮೈಸೂರು: ಮುಡಾ 50;50 ಅನುಪಾತದಡಿ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು, ಬೆಂಗಳೂರು ಸೇರಿದಂತೆ 9 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈಗಾಗಲೇ ಇಡಿ ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿಮಾಡಿ ದಾಖಲೆಗಳನ್ನು ಸಂಗ್ರಹಿಸಿ, ಆ ದಾಖಲೆಗಳನ್ನು …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ನವೆಂಬರ್‌ನಲ್ಲಿ ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಮುಂದಿನ ತಿಂಗಳು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಈ ಸಮಾವೇಶ ನಡೆಸಲು ವಿವಿಧ ಸಂಘಟನೆಗಳ ಮುಖಂಡರು ನಿರ್ಧಾರ ಮಾಡಿದ್ದಾರೆ. ಇಂದು ಮೈಸೂರು, ಮಂಡ್ಯ, ಕೊಡಗು, …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಮುಡಾ ಕಚೇರಿಯ ಆರು ಮಂದಿ ಸಿಬ್ಬಂದಿಗೆ ಸಮನ್ಸ್‌ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಸಿಎಂ ಸಿದ್ದರಾಮಯ್ಯ ಹಾಗೂ ಇನ್ನಿತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ರಾಜ್ಯಪಾಲರ ಆದೇಶ ಎತ್ತಿ ಹಿಡಿದು ತನಿಖೆಗೆ ಆದೇಶ ನೀಡಿದ ಹೈಕೋರ್ಟ್‌ ಏಕ ಸದಸ್ಯ ಪೀಠದ ಆದೇಶವನ್ನು ರದ್ದುಪಡಿಸುವಂತೆ …

ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಲೋಕಾಯುಕ್ತ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ. ಪ್ರಕರಣ ಕೋರ್ಟ್‌ ಮೆಟ್ಟಿಲು ಹತ್ತಿದ ಪರಿಣಾಮ ಮೈಸೂರಿನ ಅಂದಿನ ಜಿಲ್ಲಾಧಿಕಾರಿ ಹಾಗೂ ಹಾಲಿ ಸಂಸದ ಜಿ.ಕುಮಾರನಾಯ್ಕ್‌ ಶನಿವಾರ ಲೋಕಾಯುಕ್ತ ಕಚೇರಿಗೆ ತೆರಳಿ ನಿವೇಶನ ಹಂಚಿಕೆ ಸಂಬಂಧ ಮಾಹಿತಿ …

ಬೆಂಗಳೂರು: ಮುಡಾ ಪ್ರಕರಣದಲ್ಲಿ ನಿಜವಾದ ಕಳ್ಳ ಸಚಿವ ಬೈರತಿ ಸುರೇಶ್‌ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರವಾಗಿ ಆರೋಪ ಮಾಡಿದ್ದಾರೆ. ಸಚಿವ ಬೈರತಿ ಸುರೇಶ್‌ ಅವರು ನಿನ್ನೆ ಛಲವಾದಿ ನಾರಾಯಣಸ್ವಾಮಿ ಮುಡಾ ದಾಖಲೆಯನ್ನು ಕದ್ದಿರಬಹುದು ಎಂದು ಆರೋಪ …

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ ನಡೆಯುತ್ತಿರುವ ತನಿಖೆ. ಇಲ್ಲಿ ಅನೇಕ ಬಲಿಷ್ಠ ನಾಯಕರ ಕೈವಾಡವಿದೆ. ಹೀಗಾಗಿ ಸಿಬಿಐ ತನಿಖೆ ನಡೆಸುವವರೆಗೂ ಹೋರಾಟ ಮುಂದುವರೆಸುತ್ತೇನೆ ಎಂದು ದೂರುದಾರ …

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ.ಅಧಿಕಾರಿಗಳು ಮುಡಾ ಕಚೇರಿಗೆ …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌ ನೀಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ  ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಕಚೇರಿಯ ಮೇಲೆ ಇ.ಡಿ.ರೇಡ್‌ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಕಚೇರಿಯಲ್ಲಿ ಇಂದು ತನಿಖೆ ನಡೆಸಲು …

Stay Connected​