Mysore
22
broken clouds
Light
Dark

Muda case

HomeMuda case

ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಷಿಕ್ಯೂಷನ್‌ ಹೊರಡಿಸಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡಿದ್ದಾರೆ. ಅವರನ್ನು ರಾಜ್ಯಪಾಲ ಸ್ಥಾನದಿಂದ ವಜಾಗೊಳಿಸಬೇಕೆಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌ಸಿ ಮಹದೇವಪ್ಪ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ರಾಜಕೀಯದ ದುರುದ್ದೇಶ ಎಂಬುದು ಸ್ಪಷ್ಟವಾಗಿದೆ ಎಂದು ಸಚಿವ ಆರ್‌.ಬಿ ತಿಮ್ಮಾಪುರ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರ ಒತ್ತಡದಿಂದ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಬಿಜೆಪಿ-ಜೆಡಿಎಸ್ …

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿಂದು (ಆಗಸ್ಟ್‌ 17) ಮಾತನಾಡಿದ ಅವರು, ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಪ್ರಾಷಿಕ್ಯೂಷನ್‌ ಬಗ್ಗೆ ಜೆಡಿಎಸ್‌ ಯುವ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದು, ಸಿಎಂ ವಿಚಾರಣೆಗೆ ಅನುಮತಿ ನೀಡಿರುವುದು ಮೈತ್ರಿ ಹೋರಾಟಕ್ಕೆ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಷಿಕ್ಯೂಷನ್‌ ನೀಡಿರುವ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸುತ್ತಿದ್ದು, ಸಚಿವ ಪ್ರಿಯಾಂಕ್‌ ಖರ್ಗೆ ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸಲು ಕೇಂದ್ರ ಸರ್ಕಾರದ ಸಂಘಟಿತ ಯತ್ನ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್‌ …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಷಿಕ್ಯೂಷನ್‌ ಹೊರಡಿಸಿರುವ ರಾಜ್ಯಪಾಲರ ವಿರುದ್ಧ ಇಡೀ ಕಾಂಗ್ರೆಸ್‌ ಪಾಳಯವೇ ಮುಗಿಬಿದ್ದಿದೆ. ಈ ಸಂಬಂಧ ಬೆಂಗಳೂರಿನಲ್ಲಿಂದು ಸಚಿವ ಜಮೀರ್‌ ಅಹ್ಮದ್‌ ಅವರು ಮಾತನಾಡಿದ್ದು, ರಾಜ್ಯಪಾಲರಿಗೆ …

ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಕಾನೂನು ಕ್ರಮಕ್ಕೆ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅನುಮತಿ ನೀಡಿದ್ದಾರೆ. ಟಿ.ಜೆ.ಅಬ್ರಹಾಂ ಹಾಗೂ ಸ್ನೇಹಮಹಿ ಕೃಷ್ಣ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಸಿಎಂ ವಿರುದ್ದದ ವಿಚಾರಣೆಗೆ …

ಬೆಳಗಾವಿ: ಮುಡಾ ಹಗರಣ ಸೇರಿದಂತೆ ರಾಜ್ಯದಲ್ಲೀಗ ಸೂಕ್ಷ್ಮ ವಾತಾವರಣ ಸೃಷ್ಠಿಯಾಗಿದೆ. ಯಾವ ಸಂದರ್ಭದಲ್ಲಿಯಾದರೂ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬೆಳಗಾವಿ ಸಂಸದ ಜಗದೀಶ್‌ ಶೆಟ್ಟರ್‌ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ …

ಬೆಂಗಳೂರು: ಬಹುಕೋಟಿ ಹಗರಣ ಮಾಡಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಬಗೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 15 ತಿಂಗಳುಗಳಾಗಿದೆ. ಆದರೆ ರಾಜ್ಯದಲ್ಲಿ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ವಿಮಾನ ಅಥವಾ ಹೆಲಿಕಾಪ್ಟರ್‌ನಲ್ಲಿ ನಾನೇನಾದರೂ ದಾಖಲೆ ಹೊತ್ತು ತಂದಿದ್ದರೆ ರಾಜೀನಾಮೆ ಕೊಡ್ತೇನೆ. ಇಲ್ಲ ಅಂದರೆ ಅವರು ಏನು ಮಾಡುತ್ತಾರೆ ಕೇಳಿ ಎಂದು ಸಚಿವ ಭೈರತಿ ಸುರೇಶ್‌ ಸವಾಲು ಹಾಕಿದ್ದಾರೆ. ವಿಶೇಷ ವಿಮಾನ ಅಥವಾ ಹೆಲಿಕಾಪ್ಟರ್‌ನಲ್ಲಿ …