Mysore
30
clear sky

Social Media

ಶುಕ್ರವಾರ, 27 ಮಾರ್ಚ್ 2026
Light
Dark

Muda case

HomeMuda case

ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ)ದ ಮತ್ತೊಂದು ಅಕ್ರಮ ಬಯಲಾಗಿದ್ದು, ಜೆಡಿಎಸ್‌ ಶಾಸಕ ಜಿ.ಟಿ ದೇವೇಗೌಡ ತಮ್ಮ ಪ್ರಭಾವ ಬಳಸಿ ಪ್ರಾಧಿಕಾರದಿಂದ ಅಕ್ರಮವಾಗಿ ತಮ್ಮ ಪುತ್ರಿ ಹಾಗೂ ಅಳಿಯನಿಗೆ ನಿವೇಶನ ಕೋಡಿಸಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ …

ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರದ 50;50ಅನುಪಾತದ ನಿವೇಶನ ಹಾಗೂ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ 14 ಬದಲಿ ನಿವೇಶನಗಳ ಸಂಬಂಧ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಪೊಲೀಸರು ಗುರುವಾರ  ಬಿಜೆಪಿಯ ಮಾಜಿ ಶಾಸಕರಾದ ಎಸ್.ಎ.ರಾಮದಾಸ್ ಹಾಗೂ ಎಲ್.ನಾಗೇಂದ್ರ ಅವರನ್ನು …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ 15ಕ್ಕೆ ಮುಂದೂಡಿದೆ. ಲೋಕಾಯುಕ್ತ ಹಾಗೂ ಇನ್ನಿತರ ಸಂಸ್ಥೆಗಳು ಈ ಪ್ರಕರಣವನ್ನು ಸರಿಯಾದ ದಾರಿಯಲ್ಲಿ ತನಿಖೆ ನಡೆಸುವುದಿಲ್ಲ. ಆದ್ದರಿಂದ ಸಿಬಿಐಗೆ ವಹಿಸಿ …

ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತ ತನಿಖೆಗೆ ಮುಡಾ ಮಾಜಿ ಅಧ್ಯಕ್ಷ ಎಚ್.ವಿ ರಾಜೀವ್‌ ಬುಧವಾರ ಲೋಕಾಯುಕ್ತ ಎಸ್.ಪಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು. ಮಧ್ಯಾಹ್ನ 4ರಿಂದ ಸಂಜೆ 7ರವರೆಗೆ ರಾಜೀವ್‌ ಅವರನ್ನು ತನಿಖಾಧಿಕಾರಿಗಳ ತಂಡವು, ಸಿಎಂ ಸಿದ್ದರಾಮಯ್ಯ …

ಮೈಸೂರು: ಮುಡಾ ಪ್ರಕರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಆಪ್ತ ರವಿಕುಮಾರ್‌ ಅವರಿಗೆ ಇಡಿ ತನಿಖಾ ಸಂಸ್ಥೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿದೆ. ಕೆಲ ದಿನಗಳ ಹಿಂದೆ ಸಿದ್ದರಾಮಯ್ಯ ಆಪ್ತ ರವಿಕುಮಾರ್‌ ಅವರನ್ನು ಇಡಿ ಅಧಿಕಾರಿಗಳು ಸಿಎಂ ಪತ್ನಿ ಪಾರ್ವತಿ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸಚಿವ ಬೈರತಿ ಸುರೇಶ್‌ ಅವರ ಕಚೇರಿ ಸಿಬ್ಬಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಇಡಿ ತನಿಖೆ ಚುರುಕಾಗುತ್ತಿದ್ದು, ವಿಧಾನಸೌಧದ ನಗರಾಭಿವೃದ್ಧಿ ಸಚಿವಾಲಯದ …

ಬೆಂಗಳೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಇ.ಡಿ. ಅಧಿಕಾರಿಗಳ ಮುಂದೆ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಶಾಂತಿನಗರದಲ್ಲಿರುವ ಇ.ಡಿ.ತನಿಖಾ ಸಂಸ್ಥೆಯಲ್ಲಿ ಇಂದು(ನ.20) ದಾಖಲೆಗಳ ಸಮೇತ ಮುಡಾ ಮಾಜಿ ಆಯುಕ್ತ ದಿನೇಶ್‌ …

ಮೈಸೂರು: ಮೈಸೂರು ನಗಾರಾಭಿವೃದ್ದಿ ಪ್ರಾಧಿಕಾರದ(ಮುಡಾ) ಪ್ರಕರಣದ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲು ಇ.ಡಿ.ಅಧಿಕಾರಿಗಳು ತಯಾರಿ ನಡೆಸಿದ್ದಾರೆ. ಮುಡಾ ಪ್ರಕರಣದಲ್ಲಿ ಮೈಸೂರು ಲೋಕಾಯುಕ್ತ ದೂರಿನಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರನ್ನು ಇ.ಡಿ.ತನಿಖಾ ಸಂಸ್ಥೆಯೂ ವಿಚಾರಣೆಗೆ ಒಳಪಡಿಸಲು …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಿಎಂ ಸಿದ್ದರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಅವರು  ಇ.ಡಿ.ಅಧಿಕಾರಿಗಳ ವಿಚಾರಣೆಗೆ ಹಾಜರಾಗಿದ್ದರು. ಶಾಂತಿನಗರದಲ್ಲಿರುವ ಇಡಿ ತನಿಖಾ ಸಂಸ್ಥೆಯ ವಿಚಾರಣೆಯ ಹಾಜರಾದ ಮುಡಾ ಪ್ರಕರಣದ ಎ3 ಆರೋಪಿ ಮಲ್ಲಿಕಾರ್ಜುನಸ್ವಾಮಿ ಅವರು, ಕೆಸರೆ ಗ್ರಾಮದದಲ್ಲಿರುವ ಜಮೀನಿನ ವಿಚಾರವಾಗಿ …

ಮೈಸೂರು: ಮುಡಾ ಪ್ರಕರಣದ 50;50 ಅನುಪಾತದ  ನಿವೇಶನ ವಿಚಾರವಾಗಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಮುಡಾ ಮಾಜಿ ಆಯುಕ್ತ ಟಿ.ಬಿ.ನಟೇಶ್‌ ಕುಮಾರ್‌ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಮುಡಾ ಪ್ರಕರಣದಲ್ಲಿ ಭಾಗಿಯಾಗಿರುವ ಸರ್ಕಾರಿ ಅಧಿಕಾರಿಯನ್ನು …

Stay Connected​
error: Content is protected !!