ಬೆಂಗಳೂರು : ಸಿಎಂ ಸಿದ್ದರಾಮಯ್ಯ , ಪತ್ನಿ ಪಾರ್ವತಿ ವಿರುದ್ಧ ಕೇಳಿಬಂದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ತನಿಖಾ ಸ್ಥಿತಿಗತಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ಖಾಸಗಿ ದೂರು ವಿಚಾರಣೆ ನಡೆಯಿತು. ವಿಚಾರಣೆಗೂ …

