Mysore
26
scattered clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

Muda Officers

HomeMuda Officers

ಮೈಸೂರು: ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.)ಅಧಿಕಾರಿಗಳು ತನಿಖೆ ನಡೆಸುತ್ತಿದ್ದು 631 ಸೈಟ್‌ಗಳು ಬೇನಾಮಿ ಆಸ್ತಿಯ ಭ್ರಷ್ಟಾಚಾರ ಕಂಡು ಬಂದಿದೆ.  ಈ  ಬಗ್ಗೆ ತನಿಖೆ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ. ಮುಡಾ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ಅಕ್ರಮಗಳು ಹೆಚ್ಚಾಗುತ್ತಿದ್ದು, ಇ.ಡಿ.ತನಿಖಾ …

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ತನಿಖೆ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದ್ದು, ಈ ಹಿಂದೆ 1095 ಸೈಟ್‌ಗಳು ಅಕ್ರಮ ನಡೆದಿದೆ ಎನ್ನಲಾಗಿತ್ತು. ಆದರೆ, ತನಿಖೆಗೆ ಮುಂದುವರಿದ ಭಾಗದಲ್ಲಿ ಬರೋಬ್ಬರಿ 4921 ಸೈಟ್‌ಗಳೇ ಅಕ್ರಮ ಅನ್ನೋದು ಬಯಲಾಗಿದೆ. 50:50 ಅನುಪಾರ …

ಬೆಂಗಳೂರು: ಮೈಸೂರು ಮುಡಾ ಹಗರಣವನ್ನು ಸಿಬಿಐಗೆ ವಹಿಸಿ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಮುಡಾದಲ್ಲಿ ಕೇವಲ 14 ಸೈಟ್‌ಗಳಷ್ಟೇ ಅಲ್ಲ. ಬಡವರ ಸೈಟ್‌ ಕೂಡ ಲೂಟಿಯಾಗಿದೆ. ಮುಡಾದಲ್ಲಿ ಎರಡರಿಂದ ನಾಲ್ಕು …

ತುಮಕೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಮೈಸೂರು ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಹೀಗಾಗಿ ಈ ವಿಚಾರ ಸಿವಿಲ್‌ ಮ್ಯಾಟ್ರೂ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಮುಡಾ ಕಚೇರಿಯ ಮೇಲೆ ಇ.ಡಿ ಅಧಿಕಾರಿಗಳು ರೇಡ್‌ ನಡೆಸಿರುವ ವಿಚಾರಕ್ಕೆ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ಇಂದು ಕೂಡ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದು, ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್‌ ಹಾಕಲಾಗಿದೆ. ಈ ಮೂಲಕ ಐ.ಟಿ ಅಧಿಕಾರಿಗಳ ರೇಡ್‌ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮುಡಾ ಅಧಿಕಾರಿಗಳು ಇ.ಡಿ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ …

ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮೈಸೂರು ಮುಡಾದಲ್ಲಿ ಭಾರೀ ಹಗರಣ ನಡೆದಿದೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಇ.ಡಿಗೆ ದೂರು …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇನ್ನೂ ಇಬ್ಬರ ತಲೆದಂಡವಾಗಬೇಕು ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಡಾ ಆಯುಕ್ತರಾಗಿದ್ದ ನಟೇಶ್‌ ಹಾಗೂ ದಿನೇಶ್‌ ರಕ್ಷಣೆಯಾಗಿದೆ. ಈ ಕೂಡಲೇ ಅವರಿಬ್ಬರನ್ನು ಸರ್ಕಾರ …

ಮೈಸೂರು: ದಸರಾ ವೇದಿಕೆಯಲ್ಲಿ ಶಾಸಕ ಜಿ.ಟಿ.ದೇವೇಗೌಡ ಸಿಎಂ ಪರ ಮಾತನಾಡುವ ಮೂಲಕ ರಾಜಕೀಯ ತಂದಿದ್ದಾರೆ ಎಂದು ಶಾಸಕ ಶ್ರೀವತ್ಸ ಕಿಡಿಕಾರಿದ್ದಾರೆ. ನಿನ್ನೆ ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಆದ ಬಳಿಕ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು ಸಿಎಂ ಸಿದ್ದರಾಮಯ್ಯ ಪರ ಮಾತನಾಡಿದ್ದರು. ಮುಡಾ …

ಚಾಮರಾಜನಗರ: ರಾಜ್ಯದಲ್ಲಿ ನಡೆಯುತ್ತಿರುವ ಹಗರಣಗಳಿಂದ ಸಿಎಂ ಸಿದ್ದರಾಮಯ್ಯ ವಿಚಲಿತರಾಗಿದ್ದಾರೆ ಎಂದು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮೊದಲೆಲ್ಲಾ ವಿಭಿನ್ನವಾಗಿ ಗುರುತಿಸಿಕೊಂಡಿದ್ದರು. …

ಮೈಸೂರು: ಮುಡಾ ಹಗರಣದ ಬಗ್ಗೆ ಸಂಪೂರ್ಣ ತನಿಖೆ ಆಗೋವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಮೈಸೂರು-ಕೊಡಗು ಸಂಸದ ಹಾಗೂ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ವಿರೋಧಿಸಿ ಇಂದು …

  • 1
  • 2
Stay Connected​
error: Content is protected !!