Mysore
24
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

muda scam

Homemuda scam

ಬೆಂಗಳೂರು : ಕಾನೂನು ಬಾಹಿರವಾಗಿ ಹಣ ವರ್ಗಾವಣೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ( ಮೂಡಾ)ದ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ನ್ಯಾಯಾಲಯ 9 ದಿನಗಳ ಕಾಲ ಜಾರಿ ನಿರ್ದೇಶನಾಲಯ (ಇ.ಡಿ) ವಶಕ್ಕೆ ನೀಡಿ ನ್ಯಾಯಾಲಯ ಆದೇಶ …

Muda scam: We will come prepared for the hearing: Kumar Nayak

ಮೈಸೂರು: ಮುಡಾದಲ್ಲಿ ಸಿಎಂ ಪತ್ನಿ ಪಡೆದ 14 ಸೈಟ್ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಸಿದ್ಧರಾಗೆ ಬರುತ್ತೇವೆ ಎಂದು ಕೈ ಸಂಸದ ಕುಮಾರ್‌ ನಾಯಕ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ನನಗೆ ತಿಳಿದಿರುವ ಮಟ್ಟಿಗೆ ಯಾವುದೇ ಗೊಂದಲ ಇಲ್ಲ. ಭೂಮಿ ಕಳೆದುಕೊಂಡವರಿಗೆ …

ಬೆಂಗಳೂರು: ಮುಡಾದಲ್ಲಿ ಅಕ್ರಮ ನಡೆದಿರುವುದು ಬಿಜೆಪಿ ಅವಧಿಯಲ್ಲಿ ತನಿಖೆ ನಡೆದರೆ ಅವರ ಮೇಲೆ ನಡೆಯಲಿ ಎಂದು ಕೃಷಿ ಸಚಿವ ಚಲಿವರಾಯಸ್ವಾಮಿ ಆಗ್ರಹಿಸಿದ್ದಾರೆ. ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ಸಿಕ್ಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಅವರು ಮಾತನಾಡಿದರು. ಮುಡಾ ಕೇಸ್‌ನಲ್ಲಿ ಸಿಎಂ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧದ ಅರ್ಜಿ ವಿಚಾರಣೆಯನ್ನು ಫೆ.24ಕ್ಕೆ ಮುಂದೂಡಿಕೆ ಮಾಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಲೋಕಾಯುಕ್ತ ಎಸ್‌ಪಿಪಿ ವೆಂಕಟೇಶ್‌ ಅಂತಿಮ ವರದಿ ಸಲ್ಲಿಸುವುದಕ್ಕಾಗಿ ಎರಡರಿಂದ ಮೂರು ದಿನಗಳ  ಕಾಲಾವಕಾಶಕ್ಕೆ ಮನವಿ ಮಾಡಿದರು. ಈ …

ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು ನೀಡುವ ಮುನ್ನವೇ ತಮ್ಮ ತಂದೆಯವರಾದ ಸಿದ್ದರಾಮಯ್ಯ ಅವರ ಹೆಸರನ್ನು ಅನವಶ್ಯಕವಾಗಿ ಪ್ರಸ್ತಾಪ ಮಾಡುವುದು ಕಾನೂನು ಬಾಹಿರ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ದೂರಿದ್ದಾರೆ. ನಗರದಲ್ಲಿ ಇಂದು (ಜ.19) ಮಾಧ್ಯಮ …

ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್‌ನ ಪ್ರಭಾವಿ ನಾಯಕರಾಗಿರುವ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪ್ರೇರಿತ ಪಿತೂರಿ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ …

ಬೆಂಗಳೂರು/ಮೈಸೂರು: ಮುಡಾ ಹಗರಣದಲ್ಲಿ ಬಗೆದಷ್ಟು ಅಕ್ರಮಗಳು ಬಯಲಾಗುತ್ತಿದ್ದು, ಇದೀಗ ಉದ್ಯಮಿ ಜಯರಾಂ ಅವರ ನಿವಾಸ ವಕ್ರತುಂಡದಲ್ಲಿ ಸುಮಾರು 70 ಗಂಟೆಗಳ ಕಾಲ ವಿಚಾರಣೆ ನಡೆಸಿ, ಅನೇಕ ಬೇನಾಮಿ ಆಸ್ತಿ ಅಕ್ರಮವಾಗಿದೆ ಎಂದು ತಿಳಿಸಿದೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಹಂಚಿಕೆ ಮಾಡಿರುವ …

ಬೆಂಗಳೂರು: ವಕ್ಫ್‌ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ರೂ ಆಮಿಷ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸಿಬಿಐ, ಇಡಿ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಯನ್ನೇ ಅಲುಗಾಡಿಸುತ್ತಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ವಿಜಯನಗರದ ಮಧ್ಯಭಾಗದಲ್ಲಿರುವ ಕೋಟ್ಯಂತರ ರೂ. ಬೆಲೆ ಬಾಳುವ ೨೬ ನಿವೇಶನ ಗಳನ್ನು ಕೇವಲ ೩ರಿಂದ ೬ ಸಾವಿರ ರೂ. …

ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ತಿರುವು ಸಿಕ್ಕಿದ್ದು ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ದ ಇದೀಗ ಮತ್ತೊಂದು ಕೇಸ್ ದಾಖಲಾಗಿದೆ. ಮುಡಾ ಪ್ರಕರಣದಲ್ಲಿ ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿ ತನಿಖಾ ವರದಿ ಸಲ್ಲಿಸಿದ್ದಾರೆ. ಅಲ್ಲದೇ ಸಿಬಿಐ ತನಿಖೆಗೆ ಕೋರಿ …

Stay Connected​
error: Content is protected !!