ಬೆಂಗಳೂರು: ಮುಡಾದಲ್ಲಿ ಅಕ್ರಮ ನಡೆದಿರುವುದು ಬಿಜೆಪಿ ಅವಧಿಯಲ್ಲಿ ತನಿಖೆ ನಡೆದರೆ ಅವರ ಮೇಲೆ ನಡೆಯಲಿ ಎಂದು ಕೃಷಿ ಸಚಿವ ಚಲಿವರಾಯಸ್ವಾಮಿ ಆಗ್ರಹಿಸಿದ್ದಾರೆ. ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್ ಸಿಕ್ಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಅವರು ಮಾತನಾಡಿದರು. ಮುಡಾ ಕೇಸ್‌ನಲ್ಲಿ ಸಿಎಂ …