Mysore
25
few clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

muda scam

Homemuda scam

ಬೆಂಗಳೂರು: ಮುಡಾ ಹಗರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ನೀಡಿದ ಪ್ರಾಸಿಕ್ಯೂಷನ್‌ ನಿರ್ಣಯವನ್ನು ಕ್ಯಾಬಿನೆಟ್ ಖಂಡಿಸಿದ್ದು, ಇಡೀ ಪಕ್ಷ ಮುಖ್ಯಮಂತ್ರಿಗಳ ಪರವಾಗಿ ನಿಂತು ನ್ಯಾಯಕ್ಕಾಗಿ ಹೋರಾಡಿ ಗೆಲ್ಲುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಇಂದು …

ಬೆಂಗಳೂರು: ರಾಜ್ಯಪಾಲರ ಕಛೇರಿ ದುರ್ಬಳಕೆ ಮಾಡಿಕೊಂಡು ಸುಳ್ಳು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ಕಾಂಗ್ರೆಸ್‌ ಪಕ್ಷ, ಸಂಪುಟ ಸಚಿವರು ಹಾಗೂ ಇಡೀ ಇಂಡಿಯಾ ಒಕ್ಕೂಟ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ, ಅವರು ರಾಜೀನಾಮೆ ನೀಡುವ …

ಮೈಸೂರು: ನನಗೆ ಒಂದು ನಿವೇಶನವೂ ಇಲ್ಲ. ನಿವೇಶನಕ್ಕಾಗಿ ಯಾರ ಬಳಿ ಮನವಿ ಕೂಡ ಮಾಡಿಲ್ಲ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಜೆಡಿಎಸ್‌ ತಿರುಗೇಟು ನೀಡಿದೆ. ಈ ಕುರಿತು ಜೆಡಿಎಸ್‌ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಸಿದ್ದರಾಮಯ್ಯನವರ ಲೇಟರ್‌ ಒಂದನ್ನು ಹಂಚಿಕೊಂಡಿದೆ. …

ಮೈಸೂರು: ದಲಿತರಿಗೆ ಮೀಸಲಿಟ್ಟ 25ಸಾವಿರ ಕೋಟಿ ಹಣವನ್ನು ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಿಗೆ ಬಳಸಿದೆ. ಇದರಿಂದ ದಲಿತ ವಿದ್ಯಾರ್ಥಿ ಸ್ಕಾಲರ್‌ ಶಿಪ್‌, ಗಂಗಾ ಕಲ್ಯಾಣ ಯೋಜನೆ ಹಾಗೂ ಹಾಸ್ಟಲ್‌ಗಳಿಗೆ ಹಣವಿಲ್ಲದಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್‌ ಆಕ್ರೋಶ ವ್ಯಕ್ತಪಡಿಸಿದರು. ನಗರದ ಮಹಾರಾಜ …

ಬೆಳಗಾವಿ: ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಯಶಸ್ವಿಯಾಗಿ ಎದುರಿಸ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಆಗಿ ತಿಳಿಸಿದರು. ಅವರು ಸೋಮವಾರ(ಆ.5) ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಪ್ರಕರಣದ ಕುರಿತು ರಾಜ್ಯಪಾಲರು ನೀಡಿರುವ ಶೋಕಾಸ್‌ ನೊಟೀಸ್‌ ಹಿಂತೆಗೆದುಕೊಳ್ಳಬೇಕು. ಅದೇ ರೀತಿ …

ಬೆಂಗಳೂರು: ವಾಲ್ಮೀಕಿ ಹಗರಣ ಹಾಗೂ ಮುಡಾ ಹಗರಣಗಳ ಕುರಿತಾಗಿ ಕನ್ನಡಿಗರು ಸಿಎಂ ಸಿದ್ದರಾಮಯ್ಯ ಅವರಿಂದ ಏನೆಲ್ಲಾ ಉತ್ತರಗಳನ್ನು ನಿರೀಕ್ಷಿಸುತ್ತಿದ್ದಾರೆ ಎಂದು ಆರ್.‌ ಅಶೋಕ್‌ ವಿವರಿಸಿದ್ದು, ಈ ಸಂಬಂಧ ಎಕ್ಸ್‌ನಲ್ಲಿ ಪ್ರಶ್ನಾವಳಿ ಸಿದ್ದಪಡಿಸಿ ಪೊಸ್ಟ್‌ ಮಾಡಿದ್ದಾರೆ. ಮೂಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ …

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಈ ಪಾದಯಾತ್ರೆಗೆ ಜೆಡಿಎಸ್‌ ಬೆಂಬಲ ಇಲ್ಲ ಎಂದು ಕೆಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬುಧವಾರ ದೆಹಲಿಯಲ್ಲಿ ಮಾತನಾಡಿದ ಅವರು, ಕುಟುಂಬಕ್ಕೆ ವಿಷ ಹಾಕಿದವರು …

ಮೈಸೂರು: ಮುಡಾದಲ್ಲಿ ನಾನು 50;50 ಅನುಪಾತದಲ್ಲಿ ನಿವೇಶನ ಪಡೆದಿದ್ದರೆ ಅಥವಾ ನನ್ನ ಸಂಬಂಧಿಕರಿಗೆ ಶಿಫಾರಸ್ಸು ಮಾಡಿದ್ದನ್ನು ನಗರಾಭಿವೃದ್ಧಿ ಸಚಿವರು ಬಹಿರಂಗಪಡಿಸಿದರೆ ಪ್ರಾಧಿಕಾರಕ್ಕೆ ನಿವೇಶನ ವಾಪಸ್‌ ಮಾಡಿಸುವೆ ಎಂದು ಮಾಜಿ ಸಚಿವ ಸಾ.ರಾ ಮಹೇಶ್‌ ಹೇಳಿದ್ದಾರೆ. ನಗರದಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …

ಬೆಂಗಳೂರು: ಮುಡಾ ಹಗರಣದಲ್ಲಿ ಭಾಗಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿವೇಶನದಲ್ಲಿ ದಾಖಲೆ ನೀಡದೆ ಹೇಡಿಯಂತೆ ಪಲಾಯನ ಮಾಡಿದ್ದಾರೆ. ಅವರ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಹೇಳಿದರು. ಗುರುವಾರ(ಜು.25)ಬಿಜೆಪಿ ಶಾಸಕರೊಂದಿಗೆ ರಾಜಭವನಕ್ಕೆ ತೆರಳಿ ಮನವಿ ಸಲ್ಲಿಸಿದ …

ಬೆಂಗಳೂರು: ಮೂಡಾ ಹಗರಣ ಸಂಬಂಧ ಬಿಜೆಪಿ-ಜೆಡಿಎಸ್‌ ಸದಸ್ಯರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ಮೂಡಾ ಹಗರಣ ಸಂಬಂಧ ಚರ್ಚೆಗೆ ಅವಕಾಶ ನೀಡದ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಬಿಜೆಪಿ-ಜೆಡಿಎಸ್‌ ಸದಸ್ಯರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ವಿರೋಧ ಪಕ್ಷದ ನಾಯಕ ಆರ್‌ …

Stay Connected​