Mysore
25
few clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

muda scam

Homemuda scam

ಮೈಸೂರು : ಮುಡಾ ನಿವೇಶನದ ಶೇ ೨೫ ಮೊತ್ತದ ದಂಡವನ್ನ ತಪ್ಪಿಸಲು ಮಾಜಿ ಸಂಸದ ಪ್ರತಾಪ್‌ ಸಿಂಹ ವಾಮಮಾರ್ಗ ಅನುಸರಿಸಿದ್ದಾರೆಂದು ಮುಡಾ ಅಧ್ಯಕ್ಷ ಕೆ.ಮರಿಗೌಡ ಗಂಭೀರ ಆರೋಪ ಮಾಡಿದ್ದಾರೆ. ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾತನಾಡಿದ್ದಕ್ಕೆ ಮಾಜಿ ಸಂಸದ …

ಮೈಸೂರು: ದಲಿತ ಕುಟುಂಬದಿಂದ ಜಮೀನು ಪಡೆದ ಸಿದ್ದರಾಮಯ್ಯ ಹಾಗೂ ಇದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸುವಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ದಲಿತರಿಗೆ ಹಾಗೂ ಜಮೀನು ಮಾಲೀಕ …

ಬಳ್ಳಾರಿ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಒಂಟಿಯಾಗಿದ್ದಾರೆ. ಸಿಎಂ ಪಕ್ಕದಲ್ಲಿ ಕೂರಲು ಮಂತ್ರಿಗಳು ಹಿಂಜರಿಯುತ್ತಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಬಳ್ಳಾರಿಯ ಸಂಡೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಏನಾದರೂ ಮಾತನಾಡಿದರೆ, ಅದನ್ನು ಬೆಂಬಲಿಸಲು ಯಾರೂ ಕೂಡ ಮುಂದೆ …

ಚಾಮರಾಜನಗರ: ರಾಜ್ಯದಲ್ಲಿ ನಡೆಯುತ್ತಿರುವ ಹಗರಣಗಳಿಂದ ಸಿಎಂ ಸಿದ್ದರಾಮಯ್ಯ ವಿಚಲಿತರಾಗಿದ್ದಾರೆ ಎಂದು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮೊದಲೆಲ್ಲಾ ವಿಭಿನ್ನವಾಗಿ ಗುರುತಿಸಿಕೊಂಡಿದ್ದರು. …

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಆಗಿದ್ದು ಸತ್ಯ ಆದರೆ ಮುಡಾದಲ್ಲಿ ಯಾವುದೇ ಹಗರಣ ನಡೆದಿಲ್ಲ ಎಂದು ಬೃಹತ್‌ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್‌ ಹೇಳಿದ್ದಾರೆ. ಮುಡಾ ಹಗರಣ ಕುರಿತು ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣ ಬಗ್ಗೆ ಎಸ್‌ …

ಬಳ್ಳಾರಿ: ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣ ಲೂಟಿ ಮಾಡಿದ ಸಿಎಂ ಸಿದ್ದರಾಮಯ್ಯರ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬಳ್ಳಾರಿಯಲ್ಲಿ ನಡೆದ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಿಟ್ಟ …

ನವದೆಹಲಿ: ಕರ್ನಾಟಕದಲ್ಲಿ ವಾರಕ್ಕೊಂದು ಹಗರಣ ನಡೆಯುತ್ತಿದ್ದು, ಎಲ್ಲಾ ನಿಗಮಗಳಲ್ಲಿ ಹಣ ಗುಳುಂ ಆಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ರಾಹುಲ್‌ ಗಾಂಧಿ ಹಾಗೂ ಸೋನಿಯಾ ಗಾಂಧಿ …

ಬೆಂಗಳೂರು :  ಸಿಎಂ ಸಿದ್ದರಾಮಯ್ಯ ಅವರಿಗೆ ತಾಕತ್‌ ಇದ್ರೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣವನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದರು. ವಿಧಾನಸೌಧದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು,  ಸರ್ಕಾರದ ಅಕ್ರಮಗಳ ವಿರುದ್ಧ ಸದನದ ಹೊರಗೆ …

ಬೆಂಗಳೂರು : ವಾಲ್ಮೀಕಿ ಹಗರಣ ಮತ್ತು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಆರ್‌ ಅಶೋಕ್‌, ಕಾಂಗ್ರೆಸ್‌ ವಿರುದ್ಧ ನಾವು ಪ್ರತಿಭಟನೆ ಮಾಡ್ತಿದ್ದೇವೆ. ಸರ್ಕಾರ ನೈತಿಕವಾಗಿ ಸತ್ತು ಹೋಗಿದೆ. …

ಮಂಗಳೂರು: ರಾಜ್ಯದಲ್ಲಿರುವುದು ತಾಲಿಬಾನ್‌ ಸರ್ಕಾರವೇ ಹೊರತು ಪ್ರಜಾಪ್ರಭುತ್ವ ಸರ್ಕಾರಲ್ಲ. ಇಂತಹ ಕೆಟ್ಟ ಆಡಳಿತ ನೀಡುತ್ತಿರುವ ಕಾಂಗ್ರೆಸ್‌ ಸರ್ಕಾರಕ್ಕೆ ಕೇಡುಗಾಲ ಬಂದಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ. ಮಂಗಳೂರಿನಲ್ಲಿಂದು (ಜು.14) ಶಾಸಕ ಭರತ್‌ ಶೆಟ್ಟಿ ವಿರುದ್ಧ ಎಫ್‌ಐಆರ್‌ ದಾಖಲಾದ ಬೆನ್ನಲ್ಲೇ …

Stay Connected​