ಮೈಸೂರು: ಮುಡಾದಲ್ಲಿ ಟ್ರಾನ್ಸ್‌ಜೆಂಡರ್ಸ್‌ಗೆ ಸೈಟ್ ನೀಡಬೇಕು ಎಂದು ಟ್ರಾನ್ಸ್ ಜೆಂಡರ್ ರಶ್ಮಿಕಾ ಒತ್ತಾಯಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮಗೆ ಎಲ್ಲಿಯೂ ಬಾಡಿಗೆ ಮನೆ ಸಿಗುತ್ತಿಲ್ಲ. ಮನೆ ಬಾಡಿಗೆ ಕೊಡಲು ಹಿಂದೇಟು ಹಾಕುತ್ತಾರೆ. ಎಲ್ಲರಂತೆ ನಾವು ಪ್ರತಿಷ್ಟಿತ ಬಡಾವಣೆಗಳಲ್ಲಿ ಇರಲು ಸಾಧ್ಯವಾಗುತ್ತಿಲ್ಲ. …

