Mysore
21
scattered clouds
Light
Dark

Muda

HomeMuda

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಧಿಕಾರದ(ಮುಡಾ)  ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದ್ದು, ಮುಡಾ ಮಾಜಿ ಅಧ್ಯಕ್ಷ ಒಂದೇ ದಿನದಲ್ಲಿ ಸುಮಾರು 800 ಕ್ಕೂ ಹೆಚ್ಚು ಸೈಟುಗಳಿಗೆ ಕಾನೂನು ಬಾಹಿರವಾಗಿ ಖಾತೆ ಮಾಡಿಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಈ ವಿಚಾರವಾಗಿ‌ ಸಾಮಾಜಿಕ ಜಾಲತಾಣ ಎಕ್ಸ್‌ …

ಮೈಸೂರು: ಮೈಸೂರು ನಗಾರಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಧ್ಯಕ್ಷ ಕೆ.ಮರಿಗೌಡ ಅನಾರೋಗ್ಯದ ಕಾರಣ ಬುಧುವಾರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತಿದ್ದ ಅವರು, ಡಿಸ್ಚಾರ್ಚ್‌ ಆಗಿ ಮೈಸೂರಿಗೆ ಬಂದಿದ್ದರು. ಆದರೆ, ಮತ್ತೆ ಆವರಿಗೆ ಅನಾರೋಗ್ಯ ಕಾಣಿಸಿಕೊಂಡಿರೋ ಹಿನ್ನೆಲೆ ಮೈಸೂರಿನ ಖಾಸಗಿ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅದ್ವಾನಗಳಿಗೆಲ್ಲಾ ಸಚಿವರೇ ಕಾರಣರಾಗಿದ್ದು, ಸಂಜೆ ಒಳಗಾಗಿ ಸಚಿವ ಭೈರತಿ ಸುರೇಶ್‌ ಅವರ ರಾಜೀನಾಮೆ ಪಡೆಯಬೇಕು ಎಂದು ಶಾಸಕ ಶ್ರೀವತ್ಸ ಆಗ್ರಹಿಸಿದ್ದಾರೆ. ನಗರದಲ್ಲಿ ಮುಡಾ ಹಿಂದಿನ ಆಯುಕ್ತ ದಿನೇಶ್‌ ಕುಮಾರ್‌ ಅಮಾನತು ವಿಚಾರ ಸಂಬಂಧ ಮಾತನಾಡಿರುವ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ದಿನೇಶ್‌ ಕುಮಾರ್‌ ಅವರ ಅಮಾನತು ಬೆನ್ನಲ್ಲೇ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಶಾಸಕ ಶ್ರೀವತ್ಸ ಅವರು ಅಮಾನತು ಆದೇಶವೇ ಕಾಂಗ್ರೆಸ್‌ ಸರ್ಕಾರದ ಸುಸೈಡ್‌ ನೋಟ್‌ ಆಗಲಿದೆ ಎಂದು ಹೇಳಿದ್ದಾರೆ. ನಗರದಲ್ಲಿಂದು ಪಬ್ಲಿಕ್‌ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಅಕ್ರಮ ಪ್ರಕರಣದಲ್ಲಿ ಮೊದಲ ವಿಕೆಟ್‌ ಪತನವಾಗಿದೆ. ಮುಡಾದ ಈ ಹಿಂದಿನ ಆಯುಕ್ತ ಜಿ.ಟಿ ದಿನೇಶ್‌ಕುಮಾರ್‌ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ. ಕೆ.ಎ.ಎಸ್‌ ಅಧಿಕಾರಿ ದಿನೇಶ್‌ ಕುಮಾರ್‌ ಅವರ ಮೇಲೆ ಮುಡಾ ಅಕ್ರಮ ಕುರಿತು ಗಂಭೀರ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಮಾಜಿ ಆಯುಕ್ತನಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್‌ ನೀಡಿದ್ದು, ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್‌ ಅಧಿಕಾರಿ ಜಿ.ಟಿ ದಿನೇಶ್‌ ಕುಮಾರ್‌ ಅವರನ್ನು ನೇಮಕ ಮಾಡಲಾಗಿದೆ. 50:50ಅನುಮಾತದಡಿ ಮುಡಾದಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಕೆಎಎಸ್‌ ಅಧಿಕಾರಿ ಜಿ.ಟಿ …

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರವೇನಿಲ್ಲ. ಹೈಕಮಾಂಡ್‌ ಸಿಎಂ ಅವರ ಬೆಂಬಲಕ್ಕೆ ನಿಂತಿದೆ. ನಮ್ಮ ಪಕ್ಷದಲ್ಲಿ ನಾಯಕತ್ವದ ಬದಲಾವಣೆಯ ಪ್ರಶ್ನೆ ಎಲ್ಲಿಂದ ಬಂತು? ಬಿಜೆಪಿ-ಜೆಡಿಎಸ್‌ ಷಡ್ಯಂತ್ರ ಮುಗಿಸಲು ನಾವು ಒಗ್ಗಟ್ಟಾಗಿ ನಿಂತಿದ್ದೇವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ …

ಬೆಂಗಳೂರು: ಮುಡಾ ಹಗರಣ ಪ್ರಕರಣ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ್ದಾಗಿದೆ. ರಾಮಕೃಷ್ಣ ಹೆಗಡೆ ತರ ಸಿದ್ದರಾಮಯ್ಯ ಕೂಡಾ ರಾಜೀನಾಮೆ ಕೊಟ್ಟು ತನಿಖ ಎದುರಿಸಿ, ನಿರ್ದೋಷಿಯಾಗಿ ಬಂದು ಮತ್ತೆ ಸಿಎಂ ಗಾದಿಗೆ ಏರಲಿ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ ಬಾಬು …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಸೈಟು ಹಂಚಿಕೆ ಹಗರಣದಲ್ಲಿ ಪ್ರಾಷಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ ಬಗ್ಗೆ ಪರಮೇಶ್ವರ್‌ ಮಾತನಾಡಿದ್ದಾರೆ. ರಾಜ್ಯಪಾಲರು ಸಚಿವ ಸಂಪುಟ ಸಲಹೆ ಕೇಳಿದ ಮೇಲೆ ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡುವುದಿಲ್ಲ ಎಂದು ಭಾವಿಸಿದ್ದೇವು. ಶೋಕಾಷ್‌ …

ಕಲಬುರಗಿ: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹರಗಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರು ರಾಜ್ಯಪಾಲರ ಕಚೇರಿಯನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆರೋಪ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಗಳ ಜೊತೆ ಮಾತನಾಡಿರುವ …