Muda

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್‌

ಬೆಂಗಳೂರು: ಮೈಸೂರು ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಪವಿತ್ರಾ ಎಂಬ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ…

3 weeks ago

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ. ಕೇವಲ ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ…

3 weeks ago

ವಾಜಮಂಗಲ ಬಳಿ ಘರ್ಜಿಸಿದ ಜೆಸಿಬಿ : ಅನಧಿಕೃತ ಕಟ್ಟಡ ನೆಲಸಮ ಮಾಡಿದ ಎಂಡಿಎ

ಮೈಸೂರು : ಹಲವಾರು ವರ್ಷಗಳಿಂದ ಕಣ್ತಪ್ಪಿನಿಂದ ಹಾಗೂ ಬೇನಾಮಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿರುವ ನಿವೇಶನಗಳನ್ನು ಗುರುತಿಸಿ ರಕ್ಷಣೆ ಮಾಡುವುದಕ್ಕೆ ಎಂಡಿಎ ಮುಂದಾಗಿರುವ ಹೊತ್ತಲ್ಲೇ ಲಕ್ಷಾಂತರ ರೂಪಾಯಿ ಬೆಲೆಬಾಳುವ…

2 months ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿಗಳ ನಿವೇಶನ ಹಂಚಿಕೆ ಅಕ್ರಮ…

2 months ago

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಅವರನ್ನು ಲೋಕಾಯುಕ್ತ ಪೊಲೀಸರ ಕಸ್ಟಡಿಗೆ…

3 months ago

ಮುಡಾ ಪ್ರಕರಣ : 6 ಸಂಪುಟಗಳ ದೇಸಾಯಿ ಆಯೋಗದ ವರದಿ ಸಲ್ಲಿಕೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ಸರಕಾರಕ್ಕೆ ತನ್ನ ಅಂತಿಮ ವರದಿಯನ್ನು ಸಲ್ಲಿಸಿದೆ.…

8 months ago

ಮುಡಾ ಪ್ರಕರಣದ ಗೆಲುವಿನಿಂದಾಗಿ ಸಿದ್ದರಾಮಯ್ಯಗೆ ರಾಜಕೀಯವಾಗಿ ಶಕ್ತಿ ವೃದ್ಧಿ : ಯತೀಂದ್ರ ಸಿದ್ದರಾಮಯ್ಯ

ಮೈಸೂರು : ಮುಡಾ ಪ್ರಕರಣದ ಗೆಲುವಿನಿಂದಾಗಿ ತಂದೆಗೆ ರಾಜಕೀಯವಾಗಿ ಶಕ್ತಿ ವೃದ್ಧಿಸಿರುವುದು ನಿಜ. ಅವರನ್ನು ನೈತಿಕವಾಗಿ ಕುಗ್ಗಿಸುವ ಪ್ರಯತ್ನ ನಡೆದಿತ್ತು. ಅದೀಗ ನಿವಾರಣೆಯಾಗಿದೆ ಎಂದು ವಿಧಾನ ಪರಿಷತ್‌…

8 months ago

ಮುಡಾ : ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತಕ್ಕೆ ನ್ಯಾಯಾಲಯ ಸೂಚನೆ

ಬೆಂಗಳೂರು :  ಸಿಎಂ ಸಿದ್ದರಾಮಯ್ಯ , ಪತ್ನಿ ಪಾರ್ವತಿ ವಿರುದ್ಧ ಕೇಳಿಬಂದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ತನಿಖಾ ಸ್ಥಿತಿಗತಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ…

8 months ago

ಮೃತ ವ್ಯಕ್ತಿಯ ಆಸ್ತಿ ಕಬಳಿಕೆ ಆರೋಪ ; ಮುಡಾ ಅಧಿಕಾರಿ ಅಮಾನತು

ಮೈಸೂರು: ಮೃತ ವ್ಯಕ್ತಿಯ ಹೆಸರಿನಲ್ಲಿದ್ದ ಮನೆಯನ್ನು ಲಪಟಾಯಿಸಲು ನಕಲಿ ದಾಖಲೆ ಸೃಷ್ಟಿಸಲು ವಂಚಕನ ಜೊತೆ ಕೈ ಜೋಡಿಸಿದ ಆರೋಪದ ಮೇಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ವ್ಯವಸ್ಥಾಪಕ ಸೋಮಸುಂದ್ರು…

11 months ago

ಮುಡಾ ಪ್ರಕರಣ : ಮಾಜಿ ಆಯುಕ್ತರಿಗೆ ನೀಡಿದ್ದ ಸಮನ್ಸ್‌ ಪ್ರಶ್ನಿಸಿ ಇ.ಡಿ ಮೇಲ್ಮನವಿ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣದ ಆರೋಪದಲ್ಲಿ ಮಾಜಿ ಮುಡಾ ಆಯುಕ್ತ ಡಿ.ಬಿ ನಟೇಶ್‌ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ್ದ ಏಕಸದಸ್ಯ ನ್ಯಾಯಪೀಠದ…

1 year ago