Muda

ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಜಿಟಿಡಿ ಆಗ್ರಹ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಸಿಬಿಐಗೆ ಈ ಪ್ರಕರಣವನ್ನು ವರ್ಗಾಯಿಸಬೇಕು ಎಂದು ಜೆಡಿಎಸ್‌ ಕೋರ್‌ಕಮಿಟಿ…

2 years ago

ನನ್ನಂತೆ ಯಾವ ರಾಜಕಾರಣಿಯೂ ಬದುಕಲು ಸಾಧ್ಯವಿಲ್ಲ : ಜಿಟಿ ದೇವೇಗೌಡ

ಮೈಸೂರು : ನನ್ನಂತೆ ಪ್ರಾಮಾಣಿಕವಾಗಿ ಯಾವ ರಾಜಕಾರಣಿಯೂ ಬದುಕಲು ಸಾಧ್ಯವಿಲ್ಲ ಎಂದು ಜೆಡಿಎಸ್‌ ಶಾಸಕ ಜಿಟಿ ದೇವೇಗೌಡ ಹೇಳಿದರು. ಮುಡಾ ಅಕ್ರಮದ ವಿಚಾರವಾಗಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ…

2 years ago

ಮುಡಾ ಹಗರಣ: ಜುಲೈ 12ರಂದು ಮೈಸೂರಲ್ಲಿ ಬಿಜೆಪಿಯಿಂದ ಪ್ರತಿಭಟನೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಶಾಸಕ ಡಾ. ಅಶ್ವಥ್‌ ನಾರಾಯಣ್‌…

2 years ago

ಸಿಎಂ ಹಿಂಬಾಲಕ ಹಿನಕಲ್‌ ಪಾಪಣ್ಣ ನಿವೇಶನ ಹಂಚಿಕೆ ತಡೆಯಿಡಿದ ಮುಡಾ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಚಾಲಕ ಹಿನಕಲ್‌ ಪಾಪಣ್ಣ ಅವರಿಗೆ ಹಂಚಲಾಗಿದ್ದ ಬದಲಿ ಮುಡಾ ನಿವೇಶನದ ಆದೇಶವನ್ನು ತಡೆಯಿಡಿಯಲಾಗಿದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.…

2 years ago

ಹಳ್ಳಿಹಕ್ಕಿ ಸಹಾ ತಮ್ಮ ಪತ್ನಿ ಹೆಸರಲ್ಲಿ ಮುಡಾದಲ್ಲಿ ನಿವೇಶನ ಹೊಂದಿದ್ದಾರೆ: ಕೆ.ಮರೀಗೌಡ

ಮೈಸೂರು: ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಕೂಡಾ ತಮ್ಮ ಪತ್ನಿಯ ಹೆಸರಲ್ಲಿ ಮುಡಾ ನಿವೇಶನವನ್ನು ಹೊಂದಿದ್ದಾರೆ ಎಂದು ಮುಡಾ ಅಧ್ಯಕ್ಷ ಕೆ. ಮರೀಗೌಡ ಆರೋಪಿಸಿದ್ದಾರೆ. ನಗರದ…

2 years ago

ಮುಡಾ ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸಬೇಕು: ಕೆ.ಎಸ್‌ ಈಶ್ವರಪ್ಪ ಆಗ್ರಹ

ಶಿವಮೊಗ್ಗ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ಭಾರೀ ಅಕ್ರಮ ಕಂಡುಬಂದಿದೆ. ಇದರಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಭಾಗಿಯಾಗಿದ್ದು, ಇದರ ವಿಸೃತ ತನಿಖೆಗಾಗಿ ಸಿಬಿಐಗೆ ಪ್ರಕರಣವನ್ನು…

2 years ago

ಮುಡಾ ಸೈಟು ಹಂಚಿಕೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಬಸವರಾಜ ಬೊಮ್ಮಾಯಿ

ಗದಗ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸೈಟು ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ನ್ಯಾಯಾದೀಶರ ನೇತೃತ್ವದಲ್ಲಿ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ರಾಜ್ಯದ…

2 years ago

ಅಂದಿನ ಮುಡಾ ಆಯುಕ್ತರನ್ನು ಬದಲಾಯಿಸುವಂತೆ ಸರ್ಕಾರಕ್ಕೆ ಹೇಳಿದ್ದೆ: ಎಸ್‌ಟಿಎಸ್

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ ಸೋಮಶೇಖರ್‌ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.…

2 years ago

ಬಿಜೆಪಿ ಅವಧಿಯಲ್ಲಿ ಮುಡಾ ಅತಿಕ್ರಮಣ ಆಗಿದೆ: ದಿನೇಶ್‌ ಗುಂಡೂರಾವ್‌

ಮಂಗಳೂರು: ಮೈಸೂರು ನಗರಾಭಿವೃದ್ಧ ಪ್ರಾಧಿಕಾರದಲ್ಲಿ ಬಿಜೆಪಿ ಅವಧಿಯಲ್ಲಿಯೇ ಅತಿಕ್ರಮನ ನಡೆದಿದೆ. ಅತಿಕ್ರಮಿಸಿದ ಜಾಗದಲ್ಲಿ ಮೂಡಾ ಲೇಔಟ್‌ ಮೂಡಿಸಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ನಗರದಲ್ಲಿಂದು…

2 years ago

ನಿವೇಶನ ಕೊಟ್ಟಿರುವುದು ತಪ್ಪು ಎಂದರೆ 60 ಕೋಟಿ ಪರಿಹಾರ ಕೊಡಲಿ: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆಯಲಾಗಿದೆ ಎಂಬ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ (ಜುಲೈ.4) ಮಾತನಾಡಿದರು. ಭೂ ಸ್ವಾಧೀನವಾದಲ್ಲಿಯೇ ಜಮೀನು ಕೊಡಬೇಕೆಂಬ…

2 years ago