Mysore
19
mist

Social Media

ಬುಧವಾರ, 18 ಡಿಸೆಂಬರ್ 2024
Light
Dark

Muda

HomeMuda

ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರ  (ಮುಡಾ) 50:50 ಅನುಪಾತದ ಬದಲಿ ನಿವೇಶನ ಪ್ರಕರಣ ದೇಶದ ಗಮನ ಸೆಳೆದಿದೆ. ಈ  ಮಧ್ಯೆ ಮುಡಾದಿಂದ ಮಹತ್ತರ ಬೆಳವಣಿಗೆಯಾಗಿದ್ದು, ಕಾನೂನು ಬಾಹಿರ ಖಾತೆಗಳನ್ನು ಹೊಂದಿರುವವರ ಕಂದಾಯವನ್ನು ರದ್ದುಗೊಳಿಸಲು ಜಿಲ್ಲಾಡಳಿತ ಆದೇಶಿಸಿದೆ. ಜಿಲ್ಲಾಧಿಕಾರಿ ಹಾಗೂ ಮುಡಾದ ಅಧ್ಯಕ್ಷರು …

ಮೈಸೂರು: ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್‌ರವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ನೀಡಿರುವ ಹೇಳಿಕೆಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ವಿ. ಸೋಮಣ್ಣ ಸಚಿವರಾದ ಭೈರತಿ ಸುರೇಶ್‌ ಅವರು ಒಬ್ಬ ಹೆಣ್ಣಿನ ಬಗ್ಗೆ ಈ ರೀತಿ ಹೇಳಿಕೆ ನೀಡಿರುವುದು …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಮುಡಾ ಕಚೇರಿಯ ಆರು ಮಂದಿ ಸಿಬ್ಬಂದಿಗೆ ಸಮನ್ಸ್‌ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಸಿಎಂ ಸಿದ್ದರಾಮಯ್ಯ ಹಾಗೂ ಇನ್ನಿತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು …

ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಕ್ಕೆ ಸಂತೋಷ; ಸಚಿವ ಮಹದೇವಪ್ಪ  ಮೈಸೂರು: ಸಿ.ಪಿ.ಯೋಗೇಶ್ವರ್‌  ಕಾಂಗ್ರೆಸ್‌ ಸೇರ್ಪಡೆಯಾಗಿರುವುದು ಸಂತೋಷದ ವಿಚಾರ. ಮೂರು ವಿಧಾನಸಭಾಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮ್ಮ ಪಕ್ಷ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಎಚ್‌.ಸಿ.ಮಹದೇವಪ್ಪ ಹೇಳಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ …

ಮೈಸೂರು: ಮುಡಾ ನಿವೇಶನಗಳ ಹಂಚಿಕೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಕಚೇರಿ ಮೇಲಿನ ಇಡಿ ದಾಳಿ ಅಂತ್ಯವಾಗಿದ್ದು, ಇಡಿ ಅಧಿಕಾರಿಗಳು ಎರಡೂ ದಿನಗಳಿಂದ ಸತತ 29 ಗಂಟೆ ಶೋಧಿಸಿ ಮಹತ್ವದ ದಾಖಲೆ ಕಲೆಹಾಕಿ ಹಾರ್ಡ್‌ ಡಿಸ್ಕ್‌ನಲ್ಲಿ ಸಂಗ್ರಹಿಸಿಕೊಂಡಿದ್ದಾರೆ. ಇಡಿ ಮುಡಾ ಪ್ರಕರಣಕ್ಕೆ …

ಮೈಸೂರು: ಮುಡಾಗೆ ಸೇರಿದ ಜಾಗವನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡಿದ್ದ ಸಿಎಂ ಪತ್ನಿ ಪಾರ್ವತಿ ಅವರು ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ವಾಪಸ್ ಕೊಟ್ಟಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಗಂಗರಾಜು ಆರೋಪಿಸಿದರು. ಮುಡಾ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾಗೆ ಸೇರಿದ ೭ …

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟವಾಗಿರುವ 14 ನಿವೇಶನಗಳನ್ನು ವಾಪಾಸ್‌ ನೀಡಿದ್ದು ಸ್ವಲ್ವ ತಡವಾಗಿರಬಹುದು, ಆದರೆ ಈ ನಿರ್ಧಾರ ಸರಿ ಇರುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸದಲ್ಲಿ ಇಂದು(ಅಕ್ಟೋಬರ್‌.1) ಸುದ್ದಿಗಾರರೊಂದಿಗೆ ಮಾತನಾಡಿ ಸಿಎಂ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದವರ ವಿರುದ್ಧ ಮೈಸೂರಿನ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಇದೀಗ ಸಿದ್ದರಾಮಯ್ಯ ಅವರ ವಿರುದ್ಧದ ಪ್ರಕರಣವನ್ನು ಸಿಬಿಐ  ತನಿಖೆಗೆ ವಹಿಸಬೇಕು ಎಂದು ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಸಲ್ಲಿಸಿದ್ದ …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜನ ಪ್ರತಿನಿಧಿಗಳ ಕೋರ್ಟ್‌ ತನಿಖೆಗೆ ಆದೇಶ ನೀಡಿದ್ದು, ಇಂದು ( ಸೆಪ್ಟೆಂಬರ್‌ 27 ) ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ …

  ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್‌ ಒಪ್ಪಿಗೆ ನೀಡಿದ ಬೆನ್ನಲ್ಲೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಸಹ ಹೈ ತೀರ್ಪನ್ನು ಎತ್ತಿಹಿಡಿದಿತ್ತು. ಈ ಬೆಳವಣಿಗೆ ಬಳಿಕ ಆರೋಪಿ ಸ್ಥಾನದಲ್ಲಿರುವ ಸಿದ್ದರಾಮಯ್ಯ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ …

Stay Connected​