ಮೈಸೂರು: ಮುಡಾಗೆ ಸೇರಿದ ಜಾಗವನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡಿದ್ದ ಸಿಎಂ ಪತ್ನಿ ಪಾರ್ವತಿ ಅವರು ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ವಾಪಸ್ ಕೊಟ್ಟಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಗಂಗರಾಜು ಆರೋಪಿಸಿದರು. ಮುಡಾ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾಗೆ ಸೇರಿದ ೭ …
ಮೈಸೂರು: ಮುಡಾಗೆ ಸೇರಿದ ಜಾಗವನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡಿದ್ದ ಸಿಎಂ ಪತ್ನಿ ಪಾರ್ವತಿ ಅವರು ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ವಾಪಸ್ ಕೊಟ್ಟಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಗಂಗರಾಜು ಆರೋಪಿಸಿದರು. ಮುಡಾ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾಗೆ ಸೇರಿದ ೭ …
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟವಾಗಿರುವ 14 ನಿವೇಶನಗಳನ್ನು ವಾಪಾಸ್ ನೀಡಿದ್ದು ಸ್ವಲ್ವ ತಡವಾಗಿರಬಹುದು, ಆದರೆ ಈ ನಿರ್ಧಾರ ಸರಿ ಇರುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸದಲ್ಲಿ ಇಂದು(ಅಕ್ಟೋಬರ್.1) ಸುದ್ದಿಗಾರರೊಂದಿಗೆ ಮಾತನಾಡಿ ಸಿಎಂ …
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದವರ ವಿರುದ್ಧ ಮೈಸೂರಿನ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಇದೀಗ ಸಿದ್ದರಾಮಯ್ಯ ಅವರ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಸಲ್ಲಿಸಿದ್ದ …
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜನ ಪ್ರತಿನಿಧಿಗಳ ಕೋರ್ಟ್ ತನಿಖೆಗೆ ಆದೇಶ ನೀಡಿದ್ದು, ಇಂದು ( ಸೆಪ್ಟೆಂಬರ್ 27 ) ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ …
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಒಪ್ಪಿಗೆ ನೀಡಿದ ಬೆನ್ನಲ್ಲೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಹ ಹೈ ತೀರ್ಪನ್ನು ಎತ್ತಿಹಿಡಿದಿತ್ತು. ಈ ಬೆಳವಣಿಗೆ ಬಳಿಕ ಆರೋಪಿ ಸ್ಥಾನದಲ್ಲಿರುವ ಸಿದ್ದರಾಮಯ್ಯ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ …
ಮಂಗಳೂರು: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕೋರ್ಟ್ ತನಿಖೆ ನಡೆಸಲು ಲೋಕಾಯುಕ್ತಕ್ಕೆ ಆದೇಶ ನೀಡಿದ ಬೆನ್ನಲ್ಲೇ ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಈ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಸಲಹೆಯೊಂದನ್ನು ನೀಡಿದ್ದಾರೆ. ಮಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, …
ಬೆಂಗಳೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿಹಿಡಿದ ಬೆನ್ನಲ್ಲೇ ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಆದೇಶ ಹೊರಡಿಸಿದೆ. ಈ ಆದೇಶ ಹೊರಬೀಳುತ್ತಿದ್ದಂತೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ …
ಮೈಸೂರು: ಸತ್ಯಮೇವ ಜಯತೇ. ಸತ್ಯ,ಕಾನೂನಿಗೆ ಜಯ ದೊರೆಯಲಿದೆ ಎನ್ನುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರ ಪ್ರಕರಣವೇ ನಿದರ್ಶನವಾಗಿದೆ. ಸಿದ್ದರಾಮಯ್ಯ ಅವರು ಗೌರವದಿಂದ ರಾಜೀನಾಮೆ ಕೊಡುತ್ತಾರೆ ಎನ್ನುವ ನಿರೀಕ್ಷೆ ಇದೆ. ಕೊಡದೆ ಇದ್ದರೂ ಹೈಕಮಾಂಡ್ ಪಡೆಯುತ್ತದೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕಾಂಗ್ರೆಸ್ ಮೊದಲು ರಾಜೀನಾಮೆ …
ಮೈಸೂರು: ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿದ ಅನುಮತಿಯನ್ನು ಹೈಕೋರ್ಟ್ ಎತ್ತಿಹಿಡಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ ಮತ್ತೊಬ್ಬ ಅರವಿಂದ್ ಕೇಜ್ರೀವಾಲ್ ಆಗ್ತಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು. ಮೈಸೂರುನಗರದಲ್ಲಿ ಮಂಗಳವಾರ …
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿ ತಡೆ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ್ದು, ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದಿದೆ. ಈ ಕುರಿತು ದೂರುದಾರ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ ನೀಡಿದ್ದು ಸತ್ಯಕ್ಕೆ …