ಮೈಸೂರು: ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷಗಳಿಂದ ನಡೆಸಲಾಗುತ್ತಿರುವ ಮೈಸೂರು ಚಲೋ ಪಾದಯಾತ್ರೆ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ನಗರದಲ್ಲಿಂದು (ಆ.3) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ನೆರೆ, ಹಾನಿ ಸಂಕಷ್ಟಗಳು ಉಂಟಾಗಿದೆ. …