ಮೈಸೂರು : ಜೆಡಿಎಸ್ ಪಕ್ಷದಲ್ಲಿ ಯಾವ ನಾಯಕರನ್ನು ಬೆಳೆಯಲು ಅಪ್ಪ-ಮಕ್ಕಳು ಬಿಡುವುದಿಲ್ಲ, ಕೇವಲ ಅವರ ಕುಟುಂಬ ಮಾತ್ರ ಅಧಿಕಾರ ಅನುಭವಿಸುತ್ತಾರೆ ಇದು ಜೆಡಿಎಸ್ ಇತಿಹಾಸ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಭಿಪ್ರಾಯ ತಿಳಿಸಿದರು. ನಗರದ ಮಹಾರಾಜ ಮೈದಾನದಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ …
ಮೈಸೂರು : ಜೆಡಿಎಸ್ ಪಕ್ಷದಲ್ಲಿ ಯಾವ ನಾಯಕರನ್ನು ಬೆಳೆಯಲು ಅಪ್ಪ-ಮಕ್ಕಳು ಬಿಡುವುದಿಲ್ಲ, ಕೇವಲ ಅವರ ಕುಟುಂಬ ಮಾತ್ರ ಅಧಿಕಾರ ಅನುಭವಿಸುತ್ತಾರೆ ಇದು ಜೆಡಿಎಸ್ ಇತಿಹಾಸ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಭಿಪ್ರಾಯ ತಿಳಿಸಿದರು. ನಗರದ ಮಹಾರಾಜ ಮೈದಾನದಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ …
ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮೂಡಾ) ಕಛೇರಿಯ ದೈನಂದಿನ ಕೆಲಸ ಕಾರ್ಯಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಕೆಲಸ ಕಾರ್ಯವನ್ನು ಪ್ರಾರಂಭ ಮಾಡುವಂತೆ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ಲತಾ ಸೂಚಿಸಿದ್ದಾರೆ. ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಹಗರಣಗಳನ್ನು ನ್ಯಾಯಾಂಗ …
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಹಾಗೂ ಬಿಜೆಪಿ ನೇತೃತ್ವದ ಮೈತ್ರಿ ಪಕ್ಷಗಳು ನಡೆಸುತ್ತಿರುವ ಮೈಸೂರು ಚಲೋ ಬಗ್ಗೆ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಸೂಕ್ತ ದಾಖಲಾತಿಗಳ ಸಹಿತ ಮಾತಾನಡಿ ಎಂದು ಕಿಡಿಕಾರಿದ್ದಾರೆ. ಮುಡಾ ಹಗರಣದ ದಾಖಲೆ ಮುಂದಿಟ್ಟುಕೊಂಡು ಬಳಿಕ …
ಮೈಸೂರು: ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷಗಳಿಂದ ನಡೆಸಲಾಗುತ್ತಿರುವ ಮೈಸೂರು ಚಲೋ ಪಾದಯಾತ್ರೆ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ನಗರದಲ್ಲಿಂದು (ಆ.3) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ನೆರೆ, ಹಾನಿ ಸಂಕಷ್ಟಗಳು ಉಂಟಾಗಿದೆ. …
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮ ನೀಡಬೇಕು ಎಂದು ಆಗ್ರಹಿಸಿ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಮೈಸೂರು ಚಲೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಬೆಂಗಳೂರಿನ ಕೆಂಗೇರಿಯ ಜೆಕೆ ಗ್ರ್ಯಾಂಡ್ ಅರೆನಾ ಸೆಂಟರ್‌ನಲ್ಲಿ …
ಬೆಂಗಳೂರು: ಈ ಹಿಂದಿನ ಬಿಜೆಪಿ ಅವಧಿಯಲ್ಲಿನ ಭ್ರಷ್ಟಾಚಾರದ ಪಾಪವನ್ನು ತೊಳೆದುಕೊಳ್ಳಲು ಈಗ ಅವರು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಸೋಮವಾರ (ಆ.೩) ಕಿಡಿಕಾರಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆಯಲ್ಲಿ ಮಾತನಾಡಿದ ಅವರು, ಭೋವಿ ನಿಗಮದಲ್ಲಿ …
ಮೈಸೂರು: ರಾಜ್ಯದಲ್ಲಿನ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಬಿಜೆಪಿ-ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ಸಜ್ಜಾಗಿದ್ದು, ಕಾಂಗ್ರೆಸ್‌ನ್ನು ರಾಜ್ಯದಿಂದ ಕಿತ್ತೊಗೆಯುವ ವರೆಗೂ ಮೈತ್ರಿ ಸರ್ಕಾರದ ಹೋರಾಟ ಮುಂದುವರೆಯಲಿದೆ ಎಂದು ಜೆಡಿಎಸ್ ಯುವಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಕಡೆಯ ಆಷಾಡ ಶುಕ್ರವಾರ ದಿನ …
ಬೆಂಗಳೂರು: ಬಿಜೆಪಿ ತಮ್ಮ ಅಧಿಕಾರಾವಧಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿರುವ ಹಗರಣವನ್ನು ಮುಚ್ಚಿಹಾಕಲು ಬಿಜೆಪಿ-ಜೆಡಿಎಸ್ ಈ ರೀತಿಯಾಗಿ ಪಾದಯಾತ್ರೆ ಮಾಡಲು ಮುಂದಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಈಶ್ವರ್ …
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಮೈಸೂರಿನ ಮೂಡದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ ಆರ್‌ಟಿಐ ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ …
ಬೆಂಗಳೂರು: ಮುಖ್ಯಮಂತ್ರಿಗಳಿಗೆ ತಾಕತ್ತಿದ್ದರೆ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಗುತ್ತಿರುವ ಮುಡಾ ಹಗರಣ, ವಾಲ್ಮೀಕಿ ಹಗರಣ ಸೇರಿದಂತೆ ಬೆಲೆ ಏರಿಕೆ …